Dr. C. R. Chandrashekar
Publisher -
Regular price
Rs. 90.00
Regular price
Rs. 90.00
Sale price
Rs. 90.00
Unit price
per
Shipping calculated at checkout.
- Free Shipping above ₹200
- Cash on Delivery (COD) Available
Pages -
Type -
Couldn't load pickup availability
ಸೃಷ್ಟಿಯ ಅದ್ಭುತಗಳಲ್ಲೊಂದು ನಮ್ಮ ಶರೀರ. ನಾವು ಎಚ್ಚರವಾಗಿರುವಾಗಲೂ ನಿದ್ರಿಸುತ್ತಿರುವಾಗಲೂ ತನ್ನ ಕೆಲಸ ನಿರ್ವಹಿಸುವ ಹೃದಯ ಒಂದು ಅಚ್ಚರಿ ಹುಟ್ಟಿಸುವ ಯಂತ್ರ. ಶ್ವಾಸಕೋಶ, ಮಿದುಳು, ಕಣ್ಣು, ಮೂಗು, ಕಿವಿ, ಜಠರ, ಮೂಳೆ, ರಕ್ತನಾಳಗಳು, ನರಮಂಡಲ, - ಹೀಗೆ ಒಂದೊಂದು ನಿರ್ದಿಷ್ಟ ಕಾರ್ಯ ನಿರ್ವಹಿಸುವ ಪ್ರತಿಯೊಂದು ಅಂಗ ಎಷ್ಟು ಅದ್ಭುತ ರೀತಿಯಲ್ಲಿ ಸೃಷ್ಟಿಯಾಗಿದೆ ಎಂಬುದು ತಿಳಿದಾಗ ನಮಗೆ ಆಶ್ಚರ್ಯವಾಗುತ್ತದೆ.
