ವಿಕಾಸ್. ಆರ್. ಮೌರ‍್ಯ
Publisher: ಅಹರ್ನಿಶಿ ಪ್ರಕಾಶನ
Regular price
Rs. 180.00
Regular price
Rs. 180.00
Sale price
Rs. 180.00
Unit price
per
Shipping calculated at checkout.
Couldn't load pickup availability
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ‍್ಯ, ಹೊಸತಲೆಮಾರಿನ ಚಿಂತಕರಲ್ಲಿ ಒಬ್ಬರು. ಇದಕ್ಕೆ ಪುರಾವೆಯಾಗಿ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಲೇಖನಗಳು ಇಲ್ಲಿವೆ. ಪುಟ್ಟಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುತ್ತಿರುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ -ಇವು ಈ ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು.
