{"product_id":"chandamama-kategalu-bhaga-2-kannada-book","title":"ಚಂದಮಾಮ ಕಥೆಗಳು - ಭಾಗ 2","description":"ಮಕ್ಕಳಿಗೆ ಕಥೆಗಳೆಂದರೆ ಪಂಚಪ್ರಾಣ, ಅಂತಹ ಮಕ್ಕಳ ಕಥೆಗಳು ಹೇಗಿರಬೇಕೆಂದರೆ,,,,,,\u003cbr data-mce-fragment=\"1\"\u003e\u003cbr data-mce-fragment=\"1\"\u003eಮಕ್ಕಳು ಓದುವ ಕಥೆಗಳಲ್ಲಿ ಜ್ಞಾನ, ವಿಜ್ಞಾನ, ವಿನೋದ, ಉತ್ಸಾಹ, ಉಲ್ಲಾಸ, ನೀತಿ ಇವುಗಳಿದ್ದರೆ ಅವು ಮಕ್ಕಳ ಮಾನಸಿಕ ಬೆಳವಣಿಗೆಗೆ ಬಹಳ ಸಹಾಯವಾಗುತ್ತವೆ. ಇಂತಹ ಕಥೆಗಳನ್ನು ಕಟ್ಟಿಕೊಡುವುದರಲ್ಲಿ ಮುಂದಿರುವುದು ಹೆಸರಾಂತ ಮಕ್ಕಳ ಪತ್ರಿಕೆ \"ಚಂದಮಾಮ\",\u003cbr data-mce-fragment=\"1\"\u003e\u003cbr data-mce-fragment=\"1\"\u003eಚಂದಮಾಮ ಕಥೆಗಳನ್ನು ಓದುವುದರಿಂದ ಮಕ್ಕಳಿಗೆ ಪ್ರಪಂಚದ ಪರಿಚಯವಾಗುತ್ತದೆ. ನಮ್ಮ ಸಂಪ್ರದಾಯದ ಹಿರಿಮೆ ತಿಳಿಯುತ್ತದೆ. ಅವರಲ್ಲಿ ನೀತಿ, ನಿಯಮಗಳನ್ನು ಒಳ್ಳೆಯ ಶಿಕ್ಷಣವನ್ನು ತರುತ್ತದೆ. ಅವರಲ್ಲಿ ಉತ್ಸಾಹ-ಉಲ್ಲಾಸ, ಆನಂದ ಮೂಡಿಸುತ್ತವೆ.ಒಟ್ಟಿನಲ್ಲಿ ಹೇಳಬೇಕೆಂದರೆ ಚಂದಮಾಮ ಕಥೆಗಳೆಂದರೆ ಮಕ್ಕಳಿಗೆ ಬಹಳ ಇಷ್ಟ.\u003cbr data-mce-fragment=\"1\"\u003e\u003cbr data-mce-fragment=\"1\"\u003e೧೯೪೭ರಲ್ಲಿ ಪ್ರಾರಂಭವಾದ ಚಂದಮಾಮ ೬೬ ವರ್ಷಗಳು ಪ್ರಕಟವಾಗಿ ೨೦೧೩ರಲ್ಲಿ ನಿಂತು ಹೋಯಿತು. ಆ ಕಥೆಗಳನ್ನು ಮಕ್ಕಳಿಗೆ ಅಷ್ಟೇ ಅಂದವಾಗಿ, ಚಿತ್ರಗಳೊಂದಿಗೆ ಮತ್ತೆ ಪ್ರಕಟಿಸಲು ಹೇಮಂತ ಸಾಹಿತ್ಯ' ಟೊಂಕಕಟ್ಟಿ ನಿಂತಿದೆ. ಅವರ ಪ್ರಯತ್ನದ ಫಲವೇ ಈ ಪುಸ್ತಕ.","brand":"Dr. K. V. Rajeshwari","offers":[{"title":"Default Title","offer_id":43388950151427,"sku":"HB00003576","price":450.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/2_1_9ae69014-aee8-4f8c-bea8-d4b63b46e156.jpg?v=1665144984","url":"https:\/\/harivubooks.com\/products\/chandamama-kategalu-bhaga-2-kannada-book","provider":"Harivu Books","version":"1.0","type":"link"}