N. P. Shankaranarayan Rao
Publisher - ನವಕರ್ನಾಟಕ ಪ್ರಕಾಶನ
Regular price
Rs. 400.00
Regular price
Rs. 400.00
Sale price
Rs. 400.00
Unit price
per
Shipping calculated at checkout.
- Free Shipping
- Cash on Delivery (COD) Available
Pages -
Type -
Couldn't load pickup availability
ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ... ಭಾರತದ ಸ್ವಾತಂತ್ರ್ಯಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡು ನದಿಗಳ ಕೊಡುಗೆ, ಇವುಗಳ ಸಮೀಕ್ಷಣೆ ಇವೇ ಈ ಗ್ರಂಥದ ವಸ್ತು. ಪೂರ್ವರಂಗವಾಗಿ ಸ್ವಾತಂತ್ರ್ಯವನ್ನು ಹೇಗೆ ಕಳೆದುಕೊಂಡೆವು ಎಂಬುದೂ ವಿಮರ್ಶೆಗೆ ಒಳಗಾಗಿದೆ. ವಸಾಹತುಶಾಹಿ ಆಕ್ರಮಣದ ಪರಿಣಾಮವಾಗಿ, ಭಾರತದ ಆರ್ಥಿಕ ಬೆನ್ನೆಲುಬು ಹೇಗೆ ಜರ್ಜರಿತಗೊಂಡಿತೆಂದು ತಿಳಿಯದೆ, ಇಲ್ಲಿಯ ಸ್ವಾತಂತ್ರ್ಯ ಹೋರಾಟವನ್ನು ವ್ಯಾಖ್ಯಾನಿಸುವುದು ಅಸಮರ್ಪಕವಾದ ವಿಧಾನ. ಹುಟ್ಟಿಕೊಂಡ ಚಳುವಳಿಗಳ ವಿಶ್ಲೇಷಣೆಯನ್ನು ಪದರ ಪದರವಾಗಿ ಲೇಖಕರು ಬಿಡಿಸಿದ್ದಾರೆ. ನಮ್ಮ ದೇಶದ ಮಹಾರೋಗವಾದ ಜಾತೀಯತೆ, ಎಂತೆಂತಹ ಸಮಸ್ಯೆಗಳನ್ನು ಹುಟ್ಟಿಹಾಕಿದವು... ಸ್ವಾತಂತ್ರ್ಯ ಪಡೆಯಬೇಕೆಂಬ ಛಲ - ಉತ್ಕಟ ಬಯಕೆಗಳ ಫಲಗಳ ನೆಲೆಗಳು ಭಾರತದಲ್ಲೂ ಪಜ್ವಲಿಸಿದುವು. ತೊರೆಗಳು ಸೇರಿ ಮಹಾನದಿಯಾಯಿತು...
