Rangaswamy Mookanahalli
ಡೆತ್ ಫೋಲ್ಡರ್
ಡೆತ್ ಫೋಲ್ಡರ್
Publisher - ಸಾವಣ್ಣ ಪ್ರಕಾಶನ
- Free Shipping Above ₹400
- Cash on Delivery (COD) Available*
Pages - 144
Type - Paperback
Couldn't load pickup availability
ಡೆತ್ ಫೋಲ್ಡರ್
ಇಲ್ಲಿ ಬದುಕಿನುದ್ದಕ್ಕೂ ನಾವು ಕಟ್ಟಿಕೊಂಡು ಬಂದ ಎಲ್ಲವನ್ನೂ ದಾಖಲಿಸಬೇಕಾಗುತ್ತದೆ. ಇದರಿಂದ ನಮ್ಮ ಮುಂದಿನ ಪೀಳಿಗೆಯ ಅಥವಾ ಯಾರನ್ನು ನಾವು ಮುಂದಿನ ವಾರಸುದಾರ ಅಥವಾ ವಾರಸುದಾರಳು ಎಂದುಕೊಳ್ಳುತ್ತೇವೋ ಅವರ ಬದುಕು ಸರಾಗವಾಗುತ್ತದೆ. ನಿಮಗೆಲ್ಲಾ ಗೊತ್ತಿರಲಿ ಬ್ಯಾಂಕುಗಳಲ್ಲಿ, ಇನ್ಸೂರೆನ್ಸ್ ಕಂಪೆನಿಗಳಲ್ಲಿ ವಾಪಸ್ಸು ಪಡೆಯದ ಕೋಟ್ಯಂತರ ಹಣವಿದೆ. ಬ್ಯಾಂಕುಗಳಲ್ಲಿ ಒಟ್ಟಾರೆ 78 ಸಾವಿರ ಕೋಟಿ ರೂಪಾಯಿ ಹಣವನ್ನು ಅಂದರೆ ಡೆಪಾಸಿಟ್ ಹಣವನ್ನು ಯಾರೂ ಕ್ಷೇಮ್ ಮಾಡಿಲ್ಲ; ಇನ್ನು 14 ಸಾವಿರ ಕೋಟಿ ರೂಪಾಯಿ ಇನ್ಸೂರೆನ್ಸ್ ಕಂಪೆನಿಗಳಲ್ಲಿ ಕ್ಲೇಮ್ ಮಾಡದೆ ಉಳಿದಿರುವ ಹಣ! ಅಂದರೆ ಈ ರೀತಿಯ 'ಡೆತ್ ಫೋಲ್ಡರ್' ಸಿದ್ಧಪಡಿಸದ ಕಾರಣ ಮುಂದಿನ ಪೀಳಿಗೆಗೆ ಮಾಹಿತಿ ಕೊರತೆ ಇರುವ ಕಾರಣ ಈ ಹಣವನ್ನು ಹಿಂಪಡೆಯಲು ಸಾಧ್ಯವಾಗಿಲ್ಲ. ಇದರ ಜೊತೆಗೆ ಲೆಕ್ಕಕ್ಕೆ ಸಿಗದ ಮೊತ್ತದ ಆಸ್ತಿಗಳು ಸರಿಯಾದ ವಾರಸುದಾರರಿಗೆ ತಲುಪುತ್ತಿಲ್ಲ. ನಾವೇಕೆ ಇದನ್ನು ಸಿದ್ಧಪಡಿಸಬೇಕು ಎನ್ನುವುದಕ್ಕೆ ಇಷ್ಟು ಕಾರಣ ಸಾಕು. ನಾವು ಸಿದ್ಧಪಡಿಸುವ ಈ 'ಡೆತ್ ಫೋಲ್ಡರ್' ನಮ್ಮನ್ನು ನಂಬಿದವರಿಗೆ ನಾವು ನೀಡುವ ನಿಜವಾದ ಉಡುಗೊರೆ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.