A. N. Murthy Rao
ದೇವರು
ದೇವರು
Publisher - ಡಿ.ವಿ.ಕೆ ಮೂರ್ತಿ
- Free Shipping Above ₹400
- Cash on Delivery (COD) Available*
Pages -
Type -
Couldn't load pickup availability
ಇವನು ದೇವರನ್ನು ನಂಬದಿದ್ದರೆ ಬಿಡಲಿ; ತನ್ನ ಅಪನಂಬಿಕೆಯನ್ನು ಊರಿಗೆಲ್ಲ ಹಂಚಬೇಕೆ?' ಎಂಬ ಟೀಕೆಯನ್ನು ಕೇಳಿದ್ದೇನೆ. ನನಗೆ ದೇವರಲ್ಲಿ ನಂಬಿಕೆಯಿಲ್ಲವೆಂಬ ಮಾತು ನನ್ನ “ಸಂಜೆಗಣ್ಣಿನ ಹಿನ್ನೋಟ'ದಲ್ಲಿ ಬಂದಿದೆ; ಸ್ನೇಹಿತರು ಪ್ರಶ್ನೆ ಹಾಕಿದಾಗ (ನಾನು ಮುಂದೊಡಗಿಯಲ್ಲ!) ನನ್ನ ಅಪನಂಬಿಕೆಯನ್ನು ವ್ಯಕ್ತಪಡಿಸಿದ್ದೇನೆ ಇದೆಲ್ಲ ನಿಜ. ದೇವರಲ್ಲಿ ನಂಬಿಕೆಯನ್ನು ವ್ಯಕ್ತಪಡಿಸುವ, ಅವನ ಮಹಿಮೆಯನ್ನು ಹೊಗಳುವ, ಭಾಷಣ ಲೇಖನಗಳು ಸರ್ವಸಾಮಾನ್ಯವಾದ್ದರಿಂದ ಅವು news (ವಿಶೇಷ ಸಮಾಚಾರ) ಆಗುವುದಿಲ್ಲ ; ನಂಬಿಕೆಯಿಲ್ಲ ಎನ್ನುವುದು news ಆಗಿ ಪ್ರಚಾರ ಎನ್ನಿಸಿಕೊಳ್ಳುತ್ತದೆ; ಇದು ಸ್ವಾಭಾವಿಕ. ಸಂದರ್ಭ ಬಂದಾಗ ನಾನು ದೇವರ ವಿಷಯದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೂ ಅಷ್ಟೇ ಸ್ವಾಭಾವಿಕ. ನನಗೆ ಪ್ರಚಾರ ಮಾಡುವ ಚಪಲವೂ ಇಲ್ಲ; ನನ್ನ ನಿಲುವನ್ನು ಬಚ್ಚಿಡುವ ಹಿಂಜರಿಕೆಯೂ ಇಲ್ಲ.
ಪುಸ್ತಕದ ಕರ್ತೃ- ಎ ಎನ್ ಮೂರ್ತಿರಾವ್
ಡಿ. ವಿ. ಕೆ. ಮೂರ್ತಿ ಪ್ರಕಾಶನ. ಮೈಸೂರು
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.