Skip to product information
1 of 2

Gorija Raikva

ದೇವಸನ್ನಿಧಿ

ದೇವಸನ್ನಿಧಿ

Publisher - ವೀರಲೋಕ ಬುಕ್ಸ್

Regular price Rs. 250.00
Regular price Rs. 250.00 Sale price Rs. 250.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 180

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ.

ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಅಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.

View full details

Talk about your brand

Share information about your brand with your customers. Describe a product, make announcements, or welcome customers to your store.