S. L. Bhyrappa
Publisher - ಸಾಹಿತ್ಯ ಭಂಡಾರ
Regular price
Rs. 300.00
Regular price
Rs. 300.00
Sale price
Rs. 300.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಧರ್ಮಶ್ರೀ
ಹಿಂದೂಸ್ಥಾನಕ್ಕೆ ಹೊರಗಿನಿಂದ ಅಲೆಯಲೆ ಯಾಗಿ ಬಂದ ಜನಕ್ಕೆ ಲೆಕ್ಕವಿಲ್ಲವಾದರೂ ಅವರಲ್ಲಿ ಬಹುಭಾಗ ಜನರು ಸಾಂಸ್ಕೃತಿಕವಾಗಿ ಇಲ್ಲಿಯವರೇ ಆದರು. ರಾಷ್ಟ್ರಕ್ಕೆ ಹೊರಗಿನಿಂದ ಬಂದ ಮತಪ್ರಚಾರಕರು ಮಾತ್ರ ಇಲ್ಲಿಯ ಸಂಸ್ಕೃತಿಗೆ ತದ್ವಿರುದ್ಧವಾದ ಬೇರೊಂದು ಸಂಸ್ಕೃತಿಯನ್ನು ಬಿತ್ತಲು ಪ್ರಯತ್ನಿಸಿದರು. ಮತಾಂತರವು ಕೆಲವು ವ್ಯಕ್ತಿಗಳ ಜೀವನದಲ್ಲಿ ಕ್ವಚಿತ್ತಾಗಿ ನಡೆಯುವ ಘಟನೆಯಲ್ಲ. ಅದೊಂದು ಸಾಂಸ್ಕೃತಿಕ ಘರ್ಷಣೆ, ಭಾರತೀಯ ಪರಂಪರೆಯಲ್ಲಿ ಧರ್ಮ, ಸಂಸ್ಕೃತಿ, ಎರಡೂ ಅವಿಭಿನ್ನವಾದ ರೂಪಗಳು, ಮತಾಂತರದಿಂದ ಸಂಭವಿಸುವ ಸಾಂಸ್ಕೃತಿಕ ಘರ್ಷಣೆಯ ಸ್ವರೂಪವೆಂತಹದು ಎಂಬುದೇ 'ಧರ್ಮಶ್ರೀ'ಯ ವಸ್ತು. ನಾಯಕನ ಜೀವನ ಮತ್ತು ಸಮಸ್ಯೆ, ಎರಡೂ ಒಂದೇ ಆಗಿವೆ.