Skip to product information
1 of 1

Anupama Niranjan

ದಿನಕ್ಕೊಂದು ಕಥೆ - ಮಾಘ ಸಂಪುಟ

ದಿನಕ್ಕೊಂದು ಕಥೆ - ಮಾಘ ಸಂಪುಟ

Publisher -

Regular price Rs. 70.00
Regular price Rs. 70.00 Sale price Rs. 70.00
Sale Sold out
Shipping calculated at checkout.

- Free Shipping

- Cash on Delivery (COD) Available

Pages -

Type -

ಈ ಹೊತ್ತಗೆಯ ಕಥೆಗಳನ್ನು ಓದಿದ ಅಥವಾ ಓದಿಸಿಕೊಂಡು ಕೇಳಿದ ಮಕ್ಕಳಿಗೆ ಭರತಖಂಡದ ಪುರಾಣಗಳ ಬಗ್ಗೆ ತಿಳಿವಳಿಕೆ ಮೂಡುವುದಲ್ಲದೆ ಅವುಗಳ ಬಗ್ಗೆ ಗೌರವ ಭಾವನೆಯೂ ಹುಟ್ಟುತ್ತದೆ. ಅಷ್ಟೇ ಅಲ್ಲ, ಜಗತ್ತಿನ ಇತರ ದೇಶಗಳ ಕಥೆಗಳಿಂದ ತಮ್ಮ ಜ್ಞಾನಭಂಡಾರವನ್ನು ವಿಸ್ತರಿಸಿಕೊಂಡದ್ದರಿಂದ ಆ ಭಾಷೆ ಹಾಗೂ ಜನರ ಬಗೆಗೆ ಆದರ ಮೂಡುತ್ತದೆ. ಪ್ರಪಂಚವೇ ತನ್ನದು ಎಂಬ ವಿಶಾಲ ಮನೋಭಾವ ಹುಟ್ಟುತ್ತದೆ. ಬೆಳೆಯುವ ಮನಸ್ಸಿಗೆ ಯೋಗ್ಯ ಆಹಾರ ಒದಗಿಸುವುದು ತಂದೆ ತಾಯಿಯರ ಆದ್ಯ ಕರ್ತವ್ಯ. 
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)