{"product_id":"dinakkondu-kathe-phalguna-samputa","title":"ದಿನಕ್ಕೊಂದು ಕಥೆ - ಫಾಲ್ಗುಣ ಸಂಪುಟ","description":"ಈ ಹೊತ್ತಗೆಯ ಕಥೆಗಳನ್ನು ಓದಿದ ಅಥವಾ ಓದಿಸಿಕೊಂಡು ಕೇಳಿದ ಮಕ್ಕಳಿಗೆ ಭರತಖಂಡದ ಪುರಾಣಗಳ ಬಗ್ಗೆ ತಿಳಿವಳಿಕೆ ಮೂಡುವುದಲ್ಲದೆ ಅವುಗಳ ಬಗ್ಗೆ ಗೌರವ ಭಾವನೆಯೂ ಹುಟ್ಟುತ್ತದೆ. ಅಷ್ಟೇ ಅಲ್ಲ, ಜಗತ್ತಿನ ಇತರ ದೇಶಗಳ ಕಥೆಗಳಿಂದ ತಮ್ಮ ಜ್ಞಾನಭಂಡಾರವನ್ನು ವಿಸ್ತರಿಸಿಕೊಂಡದ್ದರಿಂದ ಆ ಭಾಷೆ ಹಾಗೂ ಜನರ ಬಗೆಗೆ ಆದರ ಮೂಡುತ್ತದೆ. ಪ್ರಪಂಚವೇ ತನ್ನದು ಎಂಬ ವಿಶಾಲ ಮನೋಭಾವ ಹುಟ್ಟುತ್ತದೆ. ಬೆಳೆಯುವ ಮನಸ್ಸಿಗೆ ಯೋಗ್ಯ ಆಹಾರ ಒದಗಿಸುವುದು ತಂದೆ ತಾಯಿಯರ ಆದ್ಯ ಕರ್ತವ್ಯ. \n\u003cdiv id=\"gtx-trans\" style=\"position: absolute; left: 548px; top: 142px;\"\u003e\n\u003cdiv class=\"gtx-trans-icon\"\u003e\u003c\/div\u003e\n\u003c\/div\u003e","brand":"Anupama Niranjan","offers":[{"title":"Default Title","offer_id":42463611781379,"sku":"HB00002240","price":90.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_1498afa9-d696-4d53-b18a-36d92e5bf55e.jpg?v=1644751189","url":"https:\/\/harivubooks.com\/products\/dinakkondu-kathe-phalguna-samputa","provider":"Harivu Books","version":"1.0","type":"link"}