M. N. Sundar Raj
ದಿವಾನ್ ಪೂರ್ಣಯ್ಯ
ದಿವಾನ್ ಪೂರ್ಣಯ್ಯ
Publisher - ಅಂಕಿತ ಪುಸ್ತಕ
- Free Shipping Above ₹250
- Cash on Delivery (COD) Available
Pages - 190
Type - Paperback
Couldn't load pickup availability
ಪೂರ್ಣಯ್ಯ, ಕೃಷ್ಣಮಾಚಾರ್ಯ ಪೂರ್ಣಯ್ಯ|ಮಿರ್ ಮಿರಾನ್ ಪೂರ್ಣಯ್ಯ, (೧೭೪೬-೨೭ಮಾರ್ಚ್ ೧೮೧೨) ನೆಂದು ಸಾರ್ವಜನಿಕರಿಗೆ ಮತ್ತು ಉನ್ನತ ವರ್ಗದ ಅಧಿಕಾರಿಗಳಿಗೆ ಪರಿಚಿತರಾಗಿದ್ದ ಅವರು ಮೈಸೂರು ಸಂಸ್ಥಾನದ ಮೊಟ್ಟಮೊದಲ ದಿವಾನರಾಗಿದ್ದರು. ಮೈಸೂರಿನ ದಿವಾನರುಗಳಲ್ಲಿ ಪ್ರಮುಖರು. ಮೇಧಾವಿ, ದಕ್ಷ ಆಡಳಿತಗಾರ, ಮತ್ತು ಜನಪರ ಕಾರ್ಯಕ್ರಮಗಳಿಗೆ ಹೆಸರಾದವರು. ಮೊದಲು ಹೈದರಾಲಿಯ ನಂಬಿಕೆಯ ವ್ಯಕ್ತಿಯಾಗಿ ದಿವಾನಿಕೆ ಕಾರ್ಯವನ್ನು ನಿರ್ವಹಿಸಿ ಮುಂದೆ ಟಿಪ್ಪೂಸುಲ್ತಾನ್ ಬಳಿಯೂ ದಿವಾನರಾಗಿದ್ದರು. ಬಾಲಕ, 'ಮುಮ್ಮಡಿ ಕೃಷ್ಣರಾಜ ಒಡೆಯರ್' ಮೈಸೂರಿನ ದೊರೆಯಾಗಿ ನಿಯುಕ್ತರಾದಮೇಲೆ ಪೂರ್ಣಯ್ಯನವರು, ಯುವರಾಜನಿಗೆ ರಾಜ್ಯದ ಸಮಸ್ತ ಆಡಳಿತದ ಜವಾಬ್ದಾರಿಗಳ ಬಗ್ಗೆ ಸಮರ್ಪಕವಾದ ತರಬೇತಿ ನೀಡಿದರು.
Share

Subscribe to our emails
Subscribe to our mailing list for insider news, product launches, and more.