Skip to product information
1 of 2

Anupama Prasad

ದೂರ ತೀರ

ದೂರ ತೀರ

Publisher -

Regular price Rs. 130.00
Regular price Rs. 130.00 Sale price Rs. 130.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 108

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಹೆಣ್ಣಿನ ಅಸಹಾಯಕತೆ ಮತ್ತು ಗಂಡಿನ ಸಂವೇದನಾಶೂನ್ಯತೆ ಅನುಪಮಾ ತಮ್ಮ ಕತೆಗಳಲ್ಲಿ ಮತ್ತೆ ಮತ್ತೆ ಶೋಧಿಸುವ ಎರಡು ಅಪರಿಹಾರ್ಯ ಸ್ಥಿತಿಗಳು.

ಇಲ್ಲಿ ನಮಗೆ ಎದುರಾಗುವ ಎಲ್ಲಾ ಪಾತ್ರಗಳು ದಿನನಿತ್ಯದ ಕಷ್ಟ ಕಾರ್ಪಣ್ಯ ಮತ್ತು ಅನಿರೀಕ್ಷಿತವಾಗಿ ಎರಗಿಬರುವ ಆಘಾತಗಳ ಜೊತೆ ನಮ್ಮ ಕಾಲದ ರಾಜಕೀಯದಲ್ಲಿ ಹಾಸುಹೊಕ್ಕಾಗಿರುವ ಕ್ರೌರ್ಯದ ಜೊತೆ ಸಹ ಏಗಿಕೊಂಡು ತಾಳಿಕೊಂಡು ಬಾಳುವವರು; ಆದರೆ ಯಾರೂ ಒಂಟಿಯಲ್ಲ. ಸಂಕಲನದ ಎಲ್ಲ ಕಥೆಗಳೂ ಊರು ಮನೆಗಳ ಆವರಣವನ್ನೂ ಕಾಲದೇಶದ ಸಂದರ್ಭವನ್ನೂ ಕಟ್ಟಿಕೊಂಡೇ ನಮ್ಮೆದುರು ಅನಾವರಣಗೊಳ್ಳುವುದು.

-ಜಿ ರಾಜಶೇಖರ 

View full details

Talk about your brand

Share information about your brand with your customers. Describe a product, make announcements, or welcome customers to your store.