Neelattahalli Kasturi
Publisher -
Regular price
Rs. 80.00
Regular price
Rs. 80.00
Sale price
Rs. 80.00
Unit price
per
Shipping calculated at checkout.
- Free Shipping above ₹200
- Cash on Delivery (COD) Available
Pages -
Type -
Couldn't load pickup availability
ಇಂದಿನ ಜಾಗತೀಕರಣ ಹಾಗೂ ಹಿಂಸೆಯ ವಾತಾವರಣದಲ್ಲಿ, ನಲುಗುತ್ತಿರುವ ಮಾನವೀಯ ಮೌಲ್ಯಗಳನ್ನು ಹುಡುಕುವ ಮತ್ತು ಹುಟ್ಟುಹಾಕುವ ಬರಹಗಳನ್ನು ಪ್ರೋತ್ಸಾಹಿಸುವ ಕೆಲಸವು ಆಗಬೇಕಾಗಿದೆ. ಒಟ್ಟಾರೆಯಾಗಿ ಆಲೋಚನೆಗಳ ಮತ್ತು ಸಿದ್ಧಾಂತಗಳ ಮೌಲೀಕರಣದ ಅಗತ್ಯವನ್ನು ಮನಗಂಡಿರುವ ಕನ್ನಡ ವಿಶ್ವವಿದ್ಯಾಲಯ, ದೇಸಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ನಡುವೆ ಮುಖಾಮುಖಿಯೊಂದನ್ನು ಹುಟ್ಟುಹಾಕುವ ಮೂಲಕ ಸತ್ಯದ ಬೆಳಕಿನೆಡೆಗೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡುತ್ತಿದೆಯೆಂಬ ಆಶಯ ಲೇಖಕರದ್ದು.
