1
/
of
1
C. V. Jayanna
IAS ಪೂರ್ವಭಾವಿ ಪರೀಕ್ಷಾ
IAS ಪೂರ್ವಭಾವಿ ಪರೀಕ್ಷಾ
ಪ್ರಕಾಶಕರು - ಸಪ್ನ ಬುಕ್ ಹೌಸ್
Regular price
Rs. 425.00
Regular price
Rs. 425.00
Sale price
Rs. 425.00
Unit price
/
per
Shipping calculated at checkout.
- Free Shipping Above ₹350
- Cash on Delivery (COD) Available
Pages -
Type -
Couldn't load pickup availability
ಪುಟ ತೆರೆಯುವ ಮುನ್ನ
ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆ ತೆಗೆದುಕೊಳ್ಳಬಯಸುವವರು ಸರ್ಕಾರದಿಂದ ಅಂಗೀಕೃತಗೊಂಡಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಹರಾಗಿರುತ್ತಾರೆ. ಐ.ಎ.ಎಸ್ ಹಾಗೂ ಅಧಿಕಾರಿಗಳಾಗಿ ಆಯ್ಕೆಯಾಗಬೇಕಾದಲ್ಲಿ ಮೂರು ಹಂತದ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಮೊದಲ ಹಂತದ ಪರೀಕ್ಷೆ ಪೂರ್ವಭಾವಿ ಪರೀಕ್ಷೆ, ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ, ಅಂತಿಮವಾಗಿ ಸಂದರ್ಶನ ನಡೆಯುತ್ತದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಖ್ಯ ಪರೀಕ್ಷೆಗೆ 1:20 ಪ್ರಮಾಣದಲ್ಲಿ ಅರ್ಹತೆ ನೀಡಲಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ.
ಪ್ರಸ್ತುತ ಕೈಪಿಡಿಯು ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದ್ದು ಇದರಲ್ಲಿ ಅರ್ಹರಾದರೆ ಮಾತ್ರ ಮುಖ್ಯ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯು ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿದ್ದು ಪ್ರತಿ ಪತ್ರಿಕೆಯು ತಲಾ 150 ಬಹು ಅಂಶ ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇವುಗಳಲ್ಲಿ ಸಾಮಾನ್ಯ ಅಧ್ಯಯನ ಮತ್ತೊಂದು ಆಯ್ಕೆ ಪತ್ರಿಕೆಯಾಗಿರುತ್ತದೆ. ಸಾಮಾನ್ಯ ಅಧ್ಯಯನ ಪತ್ರಿಕೆಯು ಕಡ್ಡಾಯ ಪತ್ರಿಕೆಯಾಗಿರುತ್ತದೆ. ಪ್ರಸ್ತುತ ಕೈಪಿಡಿಯಲ್ಲಿ ಹಿಂದಿನ ವರ್ಷದ ಪ್ರಶ್ನೆಗಳಿಗೆ ಉತ್ತರಿಸಿ ಪ್ರಕಟಿಸಲಾಗಿದೆ. ಇವುಗಳ ಆಧಾರದ ಮೇಲೆ ಅಭ್ಯಾಸಮಾಡಿ ಹೆಚ್ಚಿನ ಅಂಕಗಳಿಸಿ ಮುಖ್ಯ ಪರೀಕ್ಷೆಗೆ ಅರ್ಹರಾಗಲೆಂದು ಹಾರೈಸುತ್ತೇನೆ.
ಸಿ.ವಿ. ಜಯಣ್ಣ
View full details

Subscribe to our emails
Subscribe to our mailing list for insider news, product launches, and more.