ಪ್ರಕಾಶ್ ಹೇಮಾವತಿ
Publisher: ದಿವ್ಯ ಪ್ರಕಾಶನ
Regular price
Rs. 200.00
Regular price
Sale price
Rs. 200.00
Unit price
per
Shipping calculated at checkout.
Couldn't load pickup availability
ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.
ಇದೊಂದು ಇಮ್ಮಡಿ ಪುಲಕೇಶಿ ಕುರಿತ ಐತಿಹಾಸಿಕ ಕಾದಂಬರಿ. ಇದನ್ನು ಬರೆದವರು ಪ್ರಕಾಶ್ ಹೇಮಾವತಿ.
