ಡಾ. ಪ್ರೇಮಲತ ಮುಂಬೈ ವಿಶ್ವವಿದ್ಯಾಲಯದಿಂದ ತನ್ನ ಬ್ಯಾಚಲರ್ಸ್ ಹಾಗೂ ಸ್ನಾತಕೋತ್ತರ ಪದವಿಯನ್ನು ಗಳಿಸಿದ್ದಾರೆ. ಯೂಜಿಸಿ ಫೆಲೋಶಿಪ್ ಗಳಿಸಿ ಜೀವರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟ್ ಸಂಪೂರ್ಣಗೊಳಿಸಿ, ಸುಮಾರು ಒಂದೂವರೆ ದಶಕಗಳ ಕಾಲ ಶಿಕ್ಷಕಿಯಾಗಿ ಮುಂಬೈ ಹಾಗು ಕರಾವಳಿ ಕರ್ನಾಟಕದ ಪ್ರತಿಷ್ಠಿತ ವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ, ಉಡುಪಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಂಟರ್ ಫಾರ್ ರಿಸರ್ಚ್ ಇನ್ ಆಯುರ್ವೇದ ಎಂಡ ಅಲಾಯಿಡ್ ಸಾಯನ್ಸಸ್ ಈ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಇನಿಯ ನನ್ನ ಗೆಳೆಯ' ಪ್ರೇಮಲತಾರ ಪ್ರಥಮ ಕಾದಂಬರಿ,