1
/
of
2
Viveka Shanabhaga
ಇನ್ನೂ ಒಂದು
ಇನ್ನೂ ಒಂದು
Publisher - ಅಕ್ಷರ ಪ್ರಕಾಶನ
Regular price
Rs. 115.00
Regular price
Rs. 115.00
Sale price
Rs. 115.00
Unit price
/
per
Shipping calculated at checkout.
- Free Shipping Above ₹250
- Cash on Delivery (COD) Available
Pages - 112
Type - Paperback
Couldn't load pickup availability
ಇನ್ನೂ ಒಂದು ಕಾದಂಬರಿಯ ವೈಶಿಷ್ಟ್ಯ ಹಲವು ರೀತಿಯದು. ಹೊಸ ಕಥಾವಸ್ತು, ಹೊಸ ಕಥನವಿಧಾನ, ಲೇಖಕರ ವಿಶ್ಲೇಷಣಾ ಸಾಮರ್ಥ್ಯ ಎಲ್ಲವೂ ಇದನ್ನೊಂದು ಮುಂಚೂಣಿಯ ಕೃತಿಯನ್ನಾಗಿ ಮಾಡಿವೆ...
ಪ್ರತಿಯೊಂದು ಪ್ರಬುದ್ಧ ಕೃತಿಯೂ ತನ್ನ ಶೈಲಿಯನ್ನು ವಸ್ತುವಿನ ಜತೆ ಸಮನ್ವಯಗೊಳಿಸುವುದರ ಮೂಲಕ ಕಲಾತ್ಮಕವಾಗುತ್ತದೆ. ಇದನ್ನೇ ಸಾಮಾನ್ಯವಾದ ಭಾಷೆಯಲ್ಲಿ ಕಥನಕಲೆಯೆಂದು ಹೇಳುವುದು. ವಿವೇಕ ಶಾನಭಾಗರಿಗೆ ಇದು ಆರಂಭದ ಕಾದಂಬರಿಯಲ್ಲೇ ಸಿದ್ಧಿಸಿರುವುದು ಮಹತ್ವದ ಸಂಗತಿ ಅವರು ಸೂಕ್ಷ್ಮಾತಿಸೂಕ್ಷ್ಮ ವಿವರಗಳನ್ನು ಮತ್ತು ವಿಚಾರಗಳನ್ನು ತಮ್ಮ ಕಥನಕ್ಕೆ ಒಳಪಡಿಸುವ ಬಗೆ ಅನನ್ಯವಾದುದೇ ಸರಿ.
- ಕೆ.ವಿ. ತಿರುಮಲೇಶ್
('ಉಲ್ಲೇಖ' ಎಂಬ ವಿಮರ್ಶೆಯ ಲೇಖನಗಳ ಸಂಕಲನದಿಂದ)
Share


Subscribe to our emails
Subscribe to our mailing list for insider news, product launches, and more.