Skip to product information
1 of 1

Dr. Mahabaleshwar Rao

ಜನಮನ ನಾಯಕ

ಜನಮನ ನಾಯಕ

Publisher - ಸಾವಣ್ಣ ಪ್ರಕಾಶನ

Regular price Rs. 225.00
Regular price Rs. 225.00 Sale price Rs. 225.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

ಪರಿಣಾಮಕಾರಿ, ವೃತ್ತಿಪರ ಆತ್ಮೀಯ ನಾಯಕತ್ವ ರೂಪುಗೊಳ್ಳುವ ಬಗೆಯನ್ನು ಪ್ರಕಾಶ್ ಅಯ್ಯರ್ ಜಗತ್ತಿನಾದ್ಯಂತದಿಂದ ಆಯ್ದು ತೆಗೆದ ಸ್ವಾರಸ್ಯಕರ ಆಖ್ಯಾನಗಳು ಹಾಗೂ ಸಾಮತಿಗಳ ಮೂಲಕ ಚೇತೋಹಾರಿಯಾಗಿ ನಿರೂಪಿಸಿದ್ದಾರೆ. ಚಾಲಕ, ತಾಯಿ ಜಿರಾಫೆ, ಅಬ್ರಹಾಂ ಲಿಂಕನ್, ಫುಟ್ಬಾಲ್ ಆಟಗಾರರು - ಹೀಗೆ ವೈವಿಧ್ಯಮಯವಾದ ಮೂಲಗಳಿಂದ ಅವರು ಪಾಠಗಳನ್ನು ಆಯ್ತು ಕೊಳ್ಳುತ್ತಾರೆ. ದಿಢೀರ್‌ ಆಹಾರದಂಗಡಿಯಲ್ಲಿ ಬರ್ಗರ್‌ಗಳನ್ನು ತಟ್ಟುತ್ತಾ ನಾಯಕತ್ವದ ಗುಣವನ್ನು ಸಂಪಾದಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ನಿಮ್ಮೊಳಗಿನ ನಾಯಕನನ್ನು ಪ್ರಕಾಶಕ್ಕೆ ತರಲು ಈ ಎಲ್ಲ ಕತೆಗಳು ಸ್ಫೋಟಕ ಕಾಕ್‌ಟೈಲ್‌ನ ರೀತಿ ಜೊತೆಗೂಡಿ ಬಂದಿವೆ.
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)