Viroopaksha Belavadi
Publisher -
Regular price
Rs. 170.00
Regular price
Rs. 170.00
Sale price
Rs. 170.00
Unit price
per
Shipping calculated at checkout.
- Free Shipping above ₹200
- Cash on Delivery (COD) Available
Pages -
Type -
Couldn't load pickup availability
ಶ್ರೀ ವಿರೂಪಾಕ್ಷ ಬೆಳವಾಡಿಯವರು ಚಿಕ್ಕಮಗಳೂರು ಜಿಲ್ಲೆ ಬೆಳವಾಡಿಯವರು ಸುಮಾರು 25 ವರ್ಷಗಳಿಂದ ಯೋಗಕ್ಷೇತ್ರದಲ್ಲಿದ್ದು ನಾಡಿನಾದ್ಯಂತ ಮೂಲಕ ಆರೋಗ್ಯವೃದ್ಧಿಗೆ ಕಾರಣಕರ್ತರಾಗಿದ್ದಾರೆ. ಪ್ರಸ್ತುತ ಇವರು ಯೋಗಕ್ಷೇಮ ಎಂಬ ಸಂಸ್ಥೆಯ ಮೂಲಕ ಯೋಗ ಶಿಬಿರಗಳನ್ನು ನಡೆಸುವುದಲ್ಲದ ಹಲವಾರು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. ಇವರು ವಿಜಯಕರ್ನಾಟಕ ಪತ್ರಿಕೆಯಲ್ಲಿ 'ಡೈಲಿಯೊಗ ఎంబ ಹೆಸರಿನಲ್ಲಿ ಯೋಗಕ್ಕೆ ಸಂಬಂಧಿಸಿದಂತೆ 650ಕ್ಕೂ ಹೆಚ್ಚು ಅಂಕಣಗಳನ್ನು ಬರೆದಿದ್ದಾರೆ. ಈ ಅಂಕಣಗಳು ವಿರೂಪಾಕ್ಷ ಬೆಳವಾಡಿಯವರಿಗೆ ಖ್ಯಾತಿ ತಂದುಕೊಟ್ಟಿವೆ. ಯೋಗಸಾಧನೆಯನ್ನು ಗುರುತಿಸಿ 2018ರಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಡ ಭೂಷಣ ಪ್ರಶಸ್ತಿ ಲಭಿಸಿದೆ.
ವಿರೂಪಾಕ್ಷ ಬೆಳವಾಡಿಯವರು ಈವರೆಗೆ ಸೂರ್ಯೋಪಾಸನೆ,ಸಂಸ್ಕಾರ ಸಿಂಚನ, ಜನನಿ, ಸಾಧನಗಳೊಂದಿಗೆ ಯೋಗಸಾಧನ ಎಂಬ 7 ಕೃತಿಗಳನ್ನು ರಚಿಸಿದ್ದಾರೆ. ಈಗ ಸಾಹಿತ್ಯಲೋಕ ಪಬ್ಲಿಕೇಷನ್ಸ್ ನಿಂದ ಸಾವಿರದ ಸತ್ಯ. ಜನನಿ, ಆತ್ಮದರ್ಶನ ಎಂಬ 3 ಪುಸ್ತಕಗಳು ಪ್ರಕಟವಾಗುತ್ತಿದೆ. ಇನ್ನೂ ಇಂತಹ ಹಲವಾರು ಉಪಯುಕ್ತ ಕೃತಿಗಳು ವಿರೂಪಾಕ್ಷ ಬೆಳವಾಡಿಯವರಿಂದ ರಚನೆಯಾಗಲಿ ಎಂದು ಸಾಹಿತ್ಯಲೋಕ ಪಬ್ಲಿಕೇಷನ್ಸ್ ಮೂಲಕ ಹಾರೈಸುತ್ತೇವೆ. ಸರಳ ಸಜ್ಜನಿಕೆಯಿಂದ ಕೂಡಿರುವ ಇವರ ಪುಸ್ತಕಗಳು ಸಾಹಿತ್ಯಲೋಕ ಪಬ್ಲಿಕೇಷನ್ಸ್ ನಿಂದ ಪ್ರಕಟವಾಗುತ್ತಿರುವುದು ನಮಗೆ ಹೆಮ್ಮೆಯ ಸಂಗತಿ.
ಪ್ರಕಾಶಕರು - ಸಾಹಿತ್ಯಲೋಕ ಪಬ್ಲಿಕೇಷನ್ಸ್