ಕೆ.ಪಿ.ಪೂರ್ಣಚಂದ್ರ ತೇಜಸ್ವಿ
Publisher: ಪುಸ್ತಕ ಪ್ರಕಾಶನ
Regular price
Rs. 225.00
Regular price
Rs. 225.00
Sale price
Rs. 225.00
Unit price
per
Shipping calculated at checkout.
Couldn't load pickup availability
ಪರಸ್ಪರ ವೈರುಧ್ಯಗಳನ್ನೇ ಅದೃಶ್ಯ ತಂತುಗಳಿಂದ ಸಂಯೋಜಿಸುತ್ತ ಸಾಗುವ ಈ ಕಾದಂಬರಿಯೊಂದು ವಿಚಿತ್ರ ಮತ್ತು ಅಸಾಧಾರಣ ಕೃತಿ. ಜೀವನದ ವಿರಾಟ್ ಅರ್ಥ ಹೀನತೆಯ ಪರಿಧಿಯೊಳಗೆ ಅದರ ಅರ್ಥಪೂರ್ಣತೆಯನ್ನು ಅನ್ವೇಷಿಸುತ್ತದೆ. ಅಸಂಗತ ಘಟನಾವಳಿಗಳ ಸರಣಿಯನ್ನೇ ಸುಸಂಗತ ಕಥೆಯನ್ನಾಗಿ ನೇಯುತ್ತದೆ. ಚರಿತ್ರೆಯ ಅಪಹಾಸ್ಯವನ್ನು ತಿಳಿಹಾಸ್ಯ ಮತ್ತು ವಿನೋದಗಳಿಂದ ಪ್ರತಿರೋಧಿಸುತ್ತದೆ. ಶತಮಾನದ ಕಥೆಯನ್ನು ಇಪ್ಪತ್ತನಾಲ್ಕು ಗಂಟೆಗಳಲ್ಲಿ ಪ್ರತಿಮಿಸುತ್ತದೆ. ಜೀವನವನ್ನು ಆಶಾವಾದ, ನಿರಾಶಾವಾದ ಇವುಗಳೆಲ್ಲವನ್ನೂ ಮೀರಿದ ಗಂಭೀರ ಎದೆಗಾರಿಕೆಯನ್ನು ನಮಗೆ ತೋರಿಸಿಕೊಡುತ್ತದೆ.
