Skip to product information
1 of 1

Dr. D. Javaregowda

ಕನಕದಾಸರ ರಾಮಧಾನ್ಯಚರಿತ್ರೆ

ಕನಕದಾಸರ ರಾಮಧಾನ್ಯಚರಿತ್ರೆ

Publisher -

Regular price Rs. 40.00
Regular price Rs. 40.00 Sale price Rs. 40.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

ರಾಮಧಾನ್ಯ ಚರಿತ್ರೆ • ಇದೊಂದು ಸುಂದರವಾದ ಮತ್ತು ಕಾಂತಿಯುತವಾದ ವಿಡಂಬನ ಮಹಾಕಾವ್ಯ ಬಿಂಕಗುಳಿಗಳ ಮದಾಂಧರ ಮತ್ತು ಪಟ್ಟ ಭದ್ರ ಹಿತಾಸಕ್ತರ ಮೂಗು ಕೆತ್ತಿ, ಅವರ ಓರೆಕೋರೆಗಳನ್ನು ತಿದ್ದ ಬೇಕೆಂಬುದೇ ಕವಿಯ ಪ್ರತಿಜ್ಞೆಯಾಗಿದೆ; ಜೊತೆಗೆ ಈ ಓರೆ ಕೋರೆಗಳು ಸಾಮಾನ್ಯರಿಗೆ ಗ್ರಹಿಕೆಯಾಗಿ ಅವರು ಎಚ್ಚೆತ್ತುಕೊಳ್ಳಬೇಕೆಂಬುದು ಅವನ ಆಶಯವಾಗಿದೆ.

ಅವನ ವಿಡಂಬನೆಯಲ್ಲಿ ಕಹಿಯಿದೆ ವಿಷವಿಲ್ಲ, ಮೊನಚಿದೆ ನೋವಿಲ್ಲ, ಹಠವಿದೆ ದ್ವೇಷವಿಲ್ಲ, ಕಾವಿದೆ ತಾಪವಿಲ್ಲ, ಕೋಪವಿದೆ ವೈರವಿಲ್ಲ, ಚುರುಕಿದೆ ಉರಿಯಿಲ್ಲ; ಕರ್ತವ್ಯ ಪ್ರಜ್ಞೆ, ಸತ್ಯನಿಷ್ಠೆ,
ಲೋಕಕಾರುಣ್ಯ, ನೈತಿಕಶ್ರದ್ಧೆ, ಮೇಲಾಗಿ ಸತ್ಯಾಗ್ರಹ-ಇವು ಈ ವಿಡಂಬನೆಯ ಹಿಂದಿರುವ ಮೂಲ ಭೂತವಾದ ಪ್ರೇರಕ ಪ್ರವೃತ್ತಿಗಳು.
ಈ ಕೃತಿಯಲ್ಲಿ ಜಾತೀಯತೆಯ ಅಸಮಾನತೆಯ ಹಾಗೂ ಸಾಮಾಜಿಕ ಖಂಡನೆಯಿದೆ. 

-ದೇಜಗೌ

ಡಿ. ವಿ. ಕೆ. ಮೂರ್ತಿ : ಪ್ರಕಾಶನ : ಮೈಸೂರು 4
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)