Skip to product information
1 of 2

Bharadwaja K. Anandateerta

ಕಂದಕ

ಕಂದಕ

Publisher - ವೀರಲೋಕ ಬುಕ್ಸ್

Regular price Rs. 265.00
Regular price Rs. 265.00 Sale price Rs. 265.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 224

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
'ಕಂದಕ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ'ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವ್ನಿಗೆ (ಕಾದಂಬರಿ), ಸಂದಾಯಿ(ಕಾದಂಬರಿ), ಕ್ರಮಣ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ.

-ಎನ್. ನಾಗರಾಜ್‌ ರಾವ್
ರಂಗಕರ್ಮಿ ಬಸವನಗುಡಿ, ಬೆಂಗಳೂರು.
View full details