Skip to product information
1 of 2

Umadevi, M S Sujay, B R Basavaraj

ಕನ್ನಡ ಛಂದೋ ನಿಘಂಟು

ಕನ್ನಡ ಛಂದೋ ನಿಘಂಟು

Publisher - ಕನ್ನಡ ಸಾಹಿತ್ಯ ಪರಿಷತ್ತು

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 128

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಕನ್ನಡ ಸಾಹಿತ್ಯ ಪರಿಷತ್ತು ಕರುನಾಡಿನ ಗಾಳಿ-ಬೆಳಕು, ಕಸಾಪ ಎಂಬುದು ಕನ್ನಡಿಗರ ಪಾಲಿನ ಮೂರಕ್ಷರದ ಮಹಾಮಂತ್ರ, ಶತಮಾನ ದಾಟಿದ ಪರಿಷತ್ತು ಕನ್ನಡಿಗರ ಬದುಕಿನೊಂದಿಗೆ ಹಾಸುಹೊಕ್ಕಾಗಿರುವ ಪರಿ ಅಭೂತಪೂರ್ವ.

ಪರಿಷತ್ತು ತನ್ನ ಪ್ರಕಟಣೆಗಳ ಮೂಲಕ ಕನ್ನಡಿಗರ ಬೌದ್ಧಿಕ ಹಸಿವನ್ನು ನೀಗಿಸುತ್ತಿದೆ. ಅವರ ಅರಿವಿನ ಕ್ಷಿತಿಜಗಳನ್ನು ವಿಸ್ತರಿಸುತ್ತಿದೆ. ಪರಿಷತ್ತು ಗಂಟೆಗಿಂತ ನಿಘಂಟಿಗೆ, ಅನ್ನಕ್ಕಿಂತ ಅರಿವಿಗೆ ಒತ್ತು ನೀಡಿದೆ. ಅದರದು ನಿರಂತರ ಅಕ್ಷರ ದಾಸೋಹ ! ಇದುವರೆಗೆ ಸುಮಾರು ೧೭೫೦ ಕೃತಿಗಳನ್ನು ಕನ್ನಡಿಗರ ಮಡಿಲಿಗಿರಿಸಿದ ಕೀರ್ತಿ ಪರಿಷತ್ತಿನದು.

ಪರಿಷತ್ತಿನ ಪ್ರಕಟಣೆಗಳು ಓದುಗರಿಗೆ ಸುಲಭವಾಗಿ ಲಭಿಸುವಂತಾಗಲು ವಿತರಣಾ ಜಾಲವನ್ನು ದೃಢಗೊಳಿಸಲಾಗುವುದು. ಅವು ಆನ್ಲೈನ್ ಮೂಲಕವೂ ಮಾರಾಟಕ್ಕೆ ಲಭ್ಯವಾಗಲಿವೆ. ಮುದ್ರಣ ವಿಧಾನದಲ್ಲಿ ಆಗಿರುವ ಎಲ್ಲ ತಾಂತ್ರಿಕ ಆವಿಷ್ಕಾರಗಳನ್ನೂ ಬಳಸಿಕೊಂಡು ಪುಸ್ತಕಗಳ ವಿನ್ಯಾಸವನ್ನು ಆಕರ್ಷಕ ಗೊಳಿಸಲಾಗುವುದು, ಇ-ಪುಸ್ತಕಗಳನ್ನೂ ಹೊರತರಲಾಗುವುದು.

ಪಂಡಿತಮಾನ್ಯವಾದ ಕೃತಿಗಳ ಪ್ರಕಟಣೆ ಮುಂದುವರೆಯಲಿದೆ. ಇದರ ಜೊತೆಗೆ ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಕೃತಿಗಳನ್ನೂ ಹೊರತರ ಲಾಗುವುದು. ಇದಕ್ಕಾಗಿ 'ಜನಪ್ರಿಯ ಪುಸ್ತಕಮಾಲೆ'ಯನ್ನು ಆರಂಭಿಸಲಾಗುವುದು. ತನ್ನ ಪ್ರಕಟಣೆಗಳ ಮಾರಾಟವನ್ನು ವಿಕೇಂದ್ರೀಕರಿಸುವ ಉದ್ದೇಶವೂ ಪರಿಷತ್ತಿಗಿದೆ. ಪುಸ್ತಕ ಮನಸ್ಥತೆಯನ್ನು ಹೆಚ್ಚಿಸುವಂತಹ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು.

ಕನ್ನಡ ಛಂದಸ್ಸಿಗೆ ಸಂಬಂಧಿ

View full details