{"product_id":"kannada-chando-nigantu-kannada-book","title":"ಕನ್ನಡ ಛಂದೋ ನಿಘಂಟು","description":"\u003cp\u003eಕನ್ನಡ ಸಾಹಿತ್ಯ ಪರಿಷತ್ತು ಕರುನಾಡಿನ ಗಾಳಿ-ಬೆಳಕು, ಕಸಾಪ ಎಂಬುದು ಕನ್ನಡಿಗರ ಪಾಲಿನ ಮೂರಕ್ಷರದ ಮಹಾಮಂತ್ರ, ಶತಮಾನ ದಾಟಿದ ಪರಿಷತ್ತು ಕನ್ನಡಿಗರ ಬದುಕಿನೊಂದಿಗೆ ಹಾಸುಹೊಕ್ಕಾಗಿರುವ ಪರಿ ಅಭೂತಪೂರ್ವ.\u003c\/p\u003e\n\u003cp\u003eಪರಿಷತ್ತು ತನ್ನ ಪ್ರಕಟಣೆಗಳ ಮೂಲಕ ಕನ್ನಡಿಗರ ಬೌದ್ಧಿಕ ಹಸಿವನ್ನು ನೀಗಿಸುತ್ತಿದೆ. ಅವರ ಅರಿವಿನ ಕ್ಷಿತಿಜಗಳನ್ನು ವಿಸ್ತರಿಸುತ್ತಿದೆ. ಪರಿಷತ್ತು ಗಂಟೆಗಿಂತ ನಿಘಂಟಿಗೆ, ಅನ್ನಕ್ಕಿಂತ ಅರಿವಿಗೆ ಒತ್ತು ನೀಡಿದೆ. ಅದರದು ನಿರಂತರ ಅಕ್ಷರ ದಾಸೋಹ ! ಇದುವರೆಗೆ ಸುಮಾರು ೧೭೫೦ ಕೃತಿಗಳನ್ನು ಕನ್ನಡಿಗರ ಮಡಿಲಿಗಿರಿಸಿದ ಕೀರ್ತಿ ಪರಿಷತ್ತಿನದು.\u003c\/p\u003e\n\u003cp\u003eಪರಿಷತ್ತಿನ ಪ್ರಕಟಣೆಗಳು ಓದುಗರಿಗೆ ಸುಲಭವಾಗಿ ಲಭಿಸುವಂತಾಗಲು ವಿತರಣಾ ಜಾಲವನ್ನು ದೃಢಗೊಳಿಸಲಾಗುವುದು. ಅವು ಆನ್ಲೈನ್ ಮೂಲಕವೂ ಮಾರಾಟಕ್ಕೆ ಲಭ್ಯವಾಗಲಿವೆ. ಮುದ್ರಣ ವಿಧಾನದಲ್ಲಿ ಆಗಿರುವ ಎಲ್ಲ ತಾಂತ್ರಿಕ ಆವಿಷ್ಕಾರಗಳನ್ನೂ ಬಳಸಿಕೊಂಡು ಪುಸ್ತಕಗಳ ವಿನ್ಯಾಸವನ್ನು ಆಕರ್ಷಕ ಗೊಳಿಸಲಾಗುವುದು, ಇ-ಪುಸ್ತಕಗಳನ್ನೂ ಹೊರತರಲಾಗುವುದು.\u003c\/p\u003e\n\u003cp\u003eಪಂಡಿತಮಾನ್ಯವಾದ ಕೃತಿಗಳ ಪ್ರಕಟಣೆ ಮುಂದುವರೆಯಲಿದೆ. ಇದರ ಜೊತೆಗೆ ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಕೃತಿಗಳನ್ನೂ ಹೊರತರ ಲಾಗುವುದು. ಇದಕ್ಕಾಗಿ 'ಜನಪ್ರಿಯ ಪುಸ್ತಕಮಾಲೆ'ಯನ್ನು ಆರಂಭಿಸಲಾಗುವುದು. ತನ್ನ ಪ್ರಕಟಣೆಗಳ ಮಾರಾಟವನ್ನು ವಿಕೇಂದ್ರೀಕರಿಸುವ ಉದ್ದೇಶವೂ ಪರಿಷತ್ತಿಗಿದೆ. ಪುಸ್ತಕ ಮನಸ್ಥತೆಯನ್ನು ಹೆಚ್ಚಿಸುವಂತಹ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು.\u003c\/p\u003e\n\u003cp\u003eಕನ್ನಡ ಛಂದಸ್ಸಿಗೆ ಸಂಬಂಧಿ\u003c\/p\u003e","brand":"Umadevi, M S Sujay, B R Basavaraj","offers":[{"title":"Default Title","offer_id":47778611036419,"sku":"HB00006322","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/WhatsAppImage2026-02-23at12.28.13PM.jpg?v=1771830056","url":"https:\/\/harivubooks.com\/products\/kannada-chando-nigantu-kannada-book","provider":"Harivu Books","version":"1.0","type":"link"}