Skip to product information
1 of 1

Prof. G. Venkatasubbaiah

ಇಗೋ ಕನ್ನಡ ಸಾಮಾಜಿಕ ನಿಘಂಟು

ಇಗೋ ಕನ್ನಡ ಸಾಮಾಜಿಕ ನಿಘಂಟು

Publisher - ನವಕರ್ನಾಟಕ ಪ್ರಕಾಶನ

Regular price Rs. 275.00
Regular price Rs. 275.00 Sale price Rs. 275.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ವಿದ್ಯೆ, ವಿದ್ವತ್ತು, ಸೃಜನಶೀಲ ಪ್ರತಿಭೆ ಮತ್ತು ವಿನಯಗಳಿಂದ ಕೂಡಿದ ಹಳೆಯ ತಲೆಮಾರಿನ ಸಾರಸ್ವತಲೋಕದ ವಿಶಿಷ್ಟ ಮಾದರಿಗೆ ಒಂದು ಜೀವಂತ ನಿದರ್ಶನ ಪ್ರೊ|| ಜಿ. ವೆಂಕಟಸುಬ್ಬಯ್ಯನವರು. ವಂಶವಾಹಿಯಾಗಿ ವಿದ್ವತ್ತನ್ನು ಬಳುವಳಿಯಾಗಿ ಪಡೆದ ವೆಂಕಟಸುಬ್ಬಯ್ಯನವರು ಸ್ವಂತ ಅಧ್ಯಯನ, ಬೋಧನೆ, ಸಂಶೋಧನೆಗಳಿಂದ ಗುಪ್ತಗಾಮಿಯಾಗಿ ರಕ್ತದೊಳಗಿದ್ದ ಈ ಆಜ್ಯವನ್ನು ಹೊತ್ತಿಸಿ, ಪ್ರಜ್ವಲಿಸುವಂತೆ ಮಾಡಿ ಅದನ್ನು ಶಿಖೆಯಲ್ಲಿ 'ವಿದ್ಯಾಲಂಕಾರ'ವಾಗಿ ಮುಡಿದವರು; ಸಾವಿರಾರು ಜನ ಶಿಷ್ಯರಿಗೆ ಸಾಹಿತ್ಯ ಪಿಪಾಸುಗಳಿಗೆ ಜ್ಞಾನ ದೀವಿಗೆಯಾದವರು, ವೆಂಕಟಸುಬ್ಬಯ್ಯನವರ ಪ್ರತಿಭೆಯ ಆಯಾಮಗಳು ಹಲವಾರು. ಈ ಸೃಜನಶೀಲ ಪ್ರತಿಭೆಗೆ ವಿದ್ವತ್ತಿನ ಸ್ಪರ್ಶವೂ ಕೂಡಿದಾಗ ಹಲವಾರು ಕುಡಿಗಳು ಕೊನರಿದವು. ಇಂಥ ಕುಡಿಗಳಲ್ಲಿ ಕನ್ನಡ ನಿಘಂಟು ದಾಂಗುಡಿ ಇಟ್ಟು ಒಂದು ಮಹಾವೃಕ್ಷವಾಗಿಯೇ ಬೆಳೆದು ಇಂದು ಕನ್ನಡಿಗರ ಮನೆಮನೆಗಳಲ್ಲಿ ಬೆಳಗುತ್ತಿದೆ.
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)