Skip to product information
1 of 2

Anand G

ಕನ್ನಡ ಡಿಂಡಿಮ! ೩

ಕನ್ನಡ ಡಿಂಡಿಮ! ೩

Publisher -

Regular price Rs. 60.00
Regular price Rs. 60.00 Sale price Rs. 60.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 96

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಬಾರಿಸು ಕನ್ನಡ ಡಿಂಡಿಮವ |

ಸತ್ತಂತಿಹರನು ಬಡಿದೆಚ್ಚರಿಸು ಕಚ್ಚಾಡುವರನು ಕೂಡಿಸಿ ಒಲಿಸು ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು ಒಟ್ಟಿಗೆ ಬಾಳುವ ತೆರದಲಿ ಹರಸು ಬಾರಿಸು ಕನ್ನಡ ಡಿಂಡಿಮವ |

ಜಿ. ಆನಂದ್

ಕುವೆಂಪು

ರಾಷ್ಟ್ರಕವಿ ಕುವೆಂಪು, ಯಾಕಾಗಿ ಇಷ್ಟೊಂದು ಕಟುವಾಗಿ ಕನ್ನಡಿಗರನ್ನು “ಸತ್ತಂತಿಹರು" ಎಂದಿದ್ದಾರೆ? ಯಾಕಾಗಿ “ಹೃದಯ ಶಿವ"ನಲ್ಲಿ "ಡಿಂಡಿಮ ಬಾರಿಸು"ವಂತೆ ಬೇಡಿದ್ದಾರೆ? ಕುವೆಂಪು ಅವರು ಡಿಂಡಿಮವನ್ನು "ನುಡಿಸು" ಎನ್ನದೆ “ಬಾರಿಸು" ಎಂದಿರುವುದರಲ್ಲೇ, ಕನ್ನಡಿಗರ ಈ ಸತ್ತಂತಿರುವಿಕೆಯ ತೀವ್ರತೆ ಎಷ್ಟೆಂದು ಅರಿವಾಗುತ್ತದೆ. ಏನಾಗಿದೆ ಕನ್ನಡಿಗರಿಗೆ? ಏನಿದು ಸತ್ತಂತಿರುವಿಕೆ? ಹೃದಯಶಿವ ನುಡಿಸಬೇಕಾದ ಡಿಂಡಿಮ ಯಾವುದು?

ಈ ಎಲ್ಲಾ ಪ್ರಶ್ನೆಗಳ ಆಳಕ್ಕೆ ಇಳಿದಾಗ ನಮ್ಮನ್ನು ಮುಸುಕಿರುವ ತೆರೆ ಎಂಥದ್ದು... ನಮ್ಮ ಮೇಲೆ ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯು ಎಂಥದ್ದು ಎಂಬುದು ಅರಿವಾಗುತ್ತದೆ.

View full details