Keshava Malagi
ಕಥಾ ಸಂಕ್ರಾಂತಿ
ಕಥಾ ಸಂಕ್ರಾಂತಿ
Publisher - ವೀರಲೋಕ ಬುಕ್ಸ್
Regular price
Rs. 185.00
Regular price
Rs. 185.00
Sale price
Rs. 185.00
Unit price
/
per
- Free Shipping Above ₹250
- Cash on Delivery (COD) Available
Pages - 141
Type - Paperback
ಕಥಾಸಂಕ್ರಾಂತಿ2024 ಕಥಾಸಂಕಲನದಲ್ಲಿ ಮೂರು ಬಹುಮಾನಿತ ಕಥೆಗಳು ಹಾಗೂ ಏಳು ಮೆಚ್ಚುಗೆ ಪಡೆದ ಕಥೆಗಳು ಇವೆ. ಇಲ್ಲಿನ ಪ್ರತಿ ಕಥೆಯೂ ವಿಶಿಷ್ಟ, ವಿಭಿನ್ನ, ಪ್ರಯೋಗಶೀಲತೆ, ಭಾಷಾ ಬಳಕೆ, ಕಥಾವಸ್ತುವಿನ ಆಯ್ಕೆಯಲ್ಲಿ ತೋರಿರುವ ವೈವಿಧ್ಯತೆ, ಕಥಾವಿನ್ಯಾಸ, ನಿರೂಪಣಾ ಕುಶಲತೆ ಹೀಗೆ ಎಲ್ಲದರಲ್ಲಿಯೂ ಈ ಕಥೆಗಳು ತಟ್ಟನೆ ಗಮನ ಸೆಳೆಯುತ್ತವೆ. ಸಮಕಾಲೀನ ವಿಷಯ, ಗ್ರಾಮೀಣ ಸಮಾಜದ ಬದುಕಿನಲ್ಲಿ ಇಣುಕುವ ಚಲನಶೀಲತೆ, ಮನುಷ್ಯರ ಸಂಕಟಗಳು, ಸಂದಿಗ್ಧತೆಗೆ ಸಿಲುಕಿಸುವ ಪ್ರೇಮ, ಬದುಕಿನ ಹೋರಾಟದಲ್ಲಿ ಗೆಲುವು ಸಾಧಿಸಲು ಕಂಡುಕೊಳ್ಳುವ ಹೊಸ ದಾರಿಗಳು, ಮುಗ್ಧ ಬಾಲಕಿಯರು ಎದುರಿಸಬೇಕಾದ ತಲ್ಲಣಗಳು, ಭಾಷೆಯೊಂದಿಗೆ ಬದುಕುವ ವ್ಯಕ್ತಿ ವ್ಯಕ್ತಿತ್ವವನ್ನು ಕಳೆದುಕೊಳ್ಳುವ ಬಗೆ... ಈ ಕಥೆಗಳಲ್ಲಿ ಅಡಕವಾಗಿವೆ.
ಕಥಾಸ್ಪರ್ಧೆಗೆ ಬಂದ ನೂರಾರು ಕಥೆಗಳನ್ನು ಹಲವು ವಿಧದಲ್ಲಿ ಜರಡಿ ಹಿಡಿದು ಅಂತಿಮ ಸುತ್ತಿನಲ್ಲಿ ಆಯ್ದ ಐವತ್ತು ಕಥೆಗಳಲ್ಲಿ ಕೊನೆಗುಳಿದ ಹತ್ತು ಕಥೆಗಳು ಕನ್ನಡದ ಲೇಖಕರು ಕಥಾಪ್ರಕಾರದಲ್ಲಿ ತುಳಿಯುತ್ತಿರುವ ಹೊಸ ದಾರಿಗಳನ್ನು, ಹೊಸ ಲೇಖಕರ ಮನೋಧರ್ಮವನ್ನು ಸಮರ್ಥವಾಗಿ ಪ್ರತಿನಿಧಿಸುತ್ತವೆ.

Share
H
Hayavadan Adya Very much great 👍
Subscribe to our emails
Subscribe to our mailing list for insider news, product launches, and more.