K. L. Gopalkrishna Rao
Publisher - ನವಕರ್ನಾಟಕ ಪ್ರಕಾಶನ
Regular price
Rs. 65.00
Regular price
Rs. 65.00
Sale price
Rs. 65.00
Unit price
per
Shipping calculated at checkout.
- Free Shipping
- Cash on Delivery (COD) Available
Couldn't load pickup availability
‘ಕೋಮುವಾದ ಹಾಗೂ-ಭಾರತೀಯ ಇತಿಹಾಸ ಲೇಖನ’ ಇಂಗ್ಲಿಷ್ ಕೃತಿಯ ಕನ್ನಡಾನುವಾದ. ಮೂಲಕೃತಿಯನ್ನು ಇತಿಹಾಸ ತಜ್ಞ ರೊಮಿಲ ಥಾಪರ್, ಹರ್ಬನ್ಸ್ ಮುಖಿಯ, ಬಿಪಿನ್ ಚಂದ್ರ ರಚಿಸಿದ್ದಾರೆ. ಕೆ. ಎಲ್. ಗೋಪಾಲಕೃಷ್ಣ ರಾವ್‌ರವರು ಕನ್ನಡಕ್ಕೆ ಇದನ್ನು ಅನುವಾದಿಸಿದ್ದಾರೆ.
ಕೋಮುವಾದಿ ಮನೋಧರ್ಮದಿಂದ ಭಾರತದ ಇತಿಹಾಸವನ್ನು ಬರೆಯಹೋಗುವುದು ದೇಶದ ನಿಜವಾದ ಇತಿಹಾಸವನ್ನು ತಿಳಿಯುವುದಕ್ಕೂ ಅದರ ಕೂಲಂಕಷ ಅಧ್ಯಯನಕ್ಕೂ ಅನೇಕ ಅಡಚಣೆಗಳನ್ನು ತಂದೊಡ್ಡುತ್ತದೆ. ಯಾವುವು ಈ ಅಡಚಣೆಗಳು, ಅವು ಎಂತಹ ಮಿತಿಗಳನ್ನು ಸೃಷ್ಟಿಸುತ್ತವೆ ಮತ್ತು ಇವುಗಳನ್ನು ನಿವಾರಿಸಿಕೊಳ್ಳಬೇಕಾದರೆ ಯಾವ ಮನೋಧರ್ಮ ತಳೆಯಬೇಕು ಅನ್ನುವುದನ್ನು ಈ ಕಿರು ಹೊತ್ತಗೆಯಲ್ಲಿ ಸೂಕ್ತ ಉದಾಹರಣೆಗಳೊಂದಿಗೆ ಸ್ಥೂಲವಾಗಿ ವಿವೇಚಿಸಲಾಗಿದೆ.
