Skip to product information
1 of 2

Anantha Kunigal

ಲೈಫ್ 360

ಲೈಫ್ 360

Publisher - ವೀರಲೋಕ ಬುಕ್ಸ್

Regular price Rs. 250.00
Regular price Rs. 250.00 Sale price Rs. 250.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 216

Type - Paperback

Gift Wrap
Gift Wrap Rs. 15.00

ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ. ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ, ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು.. ಸೋತವರಿಗೆ, ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್‌ ಆಯ್ಕೆ.

View full details