Radhakrishna Kalchar
ಲೋಕ ರಾವಣ
ಲೋಕ ರಾವಣ
Publisher - ವೀರಲೋಕ ಬುಕ್ಸ್
- Free Shipping Above ₹350
- Cash on Delivery (COD) Available*
Pages - 200
Type - Paperback
Couldn't load pickup availability
ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು.
ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ.. ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ.
ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ? ಅದಕ್ಕೆ ಕಾರಣವಾದುದು ಅವನ ಹುಟ್ಟೆ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ?
ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು.
ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
Share

Subscribe to our emails
Subscribe to our mailing list for insider news, product launches, and more.