Nityananda B. Shetty
Publisher -
Regular price
Rs. 350.00
Regular price
Rs. 350.00
Sale price
Rs. 350.00
Unit price
per
Shipping calculated at checkout.
- Free Shipping
- Cash on Delivery (COD) Available
Pages -
Type -
Couldn't load pickup availability
`ಮಾರ್ಗಾನ್ವೇಷಣೆ' ಕೃತಿಯು ತುಮಕೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ನಿತ್ಯಾನಂದ ಬಿ ಶೆಟ್ಟಿ ಅವರು ಬರೆದಿರುವ ಸಂಶೋಧನಾ ಕೃತಿಯಾಗಿದೆ. ಈ ಕೃತಿಯು ಅರಿಕೆ-ನೆನವರಿಕೆ, ಭೂಮಿಕೆ, ಪ್ರವೇಶ, ಸಂಶೋಧನೆ: ಹೆಜ್ಜೆ ಜಾಡು, ಸಂಶೋಧನೆ: ವಿಧಾನ- ವಿಧಾನಕ್ರಮ, ಕನ್ನಡ ಸಂಶೋಧನೆ: ಆರಂಭದ ದಾರಿಗಳು, ಕನ್ನಡ ಸಾಹಿತ್ಯ ಸಂಶೋಧನೆ: ವಿಭಿನ್ನ ನೆಲೆಗಳು, ಸಾಹಿತ್ಯ ಸಂಶೋಧನೆ- ಸಂಶೋಧನ ಸಂಸ್ಕೃತಿ, ಅನುಬಂಧ ಮತ್ತು ಪರಾಮರ್ಶನ ಗ್ರಂಥಗಳ ವಿವರಗಳು ಹೀಗೆ ಒಂಭತ್ತು ಅನುಕ್ರಮಗಳನ್ನು ಒಳಗೊಂಡಿದೆ.
