Skip to product information
1 of 1

Kapataraala Krishnaraya

ಮಗಳಿಗೆ ಅಪ್ಪ ಬರೆದ ಪತ್ರಗಳು

ಮಗಳಿಗೆ ಅಪ್ಪ ಬರೆದ ಪತ್ರಗಳು

Publisher - ಕಾನ್‌ಕೇವ್ ಮೀಡಿಯಾ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ಇಂದಿರಾ ಗಾಂಧಿ ಹತ್ತು ವರ್ಷದ ಹುಡುಗಿಯಾಗಿದ್ದಾಗ ತನ್ನ ಬೇಸಿಗೆ ರಜೆಯನ್ನು ಮಸೂರಿಯಲ್ಲಿ ಕಳೆಯುತ್ತಿದ್ದರೆ, ಆಕೆಯ ತಂದೆ ನೆಹರೂ ಅಲಹಾಬಾದಿನಲ್ಲಿ ತಮ್ಮ ಕೆಲಸದಲ್ಲಿ ವ್ಯಸ್ತವಾಗಿದ್ದರು. ಆ ಬೇಸಿಗೆಯ ದಿನಗಳಲ್ಲಿ ನೆಹರೂ ಆಕೆಗೆ ಭೂಮಿಯ ಹುಟ್ಟು, ಮನುಕುಲ ಮತ್ತು ಜೀವ ವಿಕಸನದ ಕುರಿತು ಹಾಗೂ ನಾಗರೀಕತೆ ಮತ್ತು ಸಮಾಜಗಳ ಬೆಳವಣಿಗೆಯ ಕತೆಯನ್ನು ಸರಣಿ ಪತ್ರಗಳ ರೂಪದಲ್ಲಿ ಬರೆದರು.

1928ರಲ್ಲಿ ಬರೆದ ಈ ಪತ್ರಗಳು ಈ ಕಾಲಕ್ಕೂ ಸ್ಪಂದಿಸುವಷ್ಟು ತಾಜಾತನದಿಂದ ಕೂಡಿದೆ. ಪ್ರಕೃತಿ ಮತ್ತು ಮನುಷ್ಯರ ವಿಕಸನದ ಕತೆಗಳು ನೆಹರೂ ಅವರಿಗೆ ಯಾವುದೇ ಕತೆ ಕಾದಂಬರಿಗಳಿಗಿಂತ ಹೆಚ್ಚು ಆಸಕ್ತಿಪೂರ್ಣವಾಗಿತ್ತೆಂಬುದನ್ನು ಈ ಪತ್ರಗಳಲ್ಲಿ ನಾವು ಕಾಣಬಹುದು.
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)