Subscribe to our emails
Be the first to know about new collections and special offers.
Pickup available at Harivu Books New Shop
Usually ready in 24 hours
ಜನಪದ ಕತೆಗಳ ಹಾಗೂ ಪ್ರಾಣಿ ಪ್ರಪಂಚದ ಕಥನಗಳ ಜಾಡಿನಲ್ಲಿ ನವ್ಯ ಇಲ್ಲಿನ ಕತೆಗಳನ್ನು ಬರೆದಂತೆ ತೋರಿದರೂ ಮನುಷ್ಯನಲ್ಲಿ ನೆಲೆಗೊಂಡಿರುವ ಕ್ರೌರ್ಯ, ದುರಾಸೆ, ಅಪ್ರಮಾಣಿಕತೆ ಮುಂತಾದ ಅಪಸವ್ಯಗಳ ಎದುರಿಗೆ ಬಾಲಕರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎನ್ನುವ ಮಾದರಿಯನ್ನು ಇಲ್ಲಿನ ಕತೆಗಳು ನೀಡುತ್ತವೆ.
ನವ್ಯಳು ಹೀಗೆಯೇ ನಿರಂತರವಾಗಿ ಬೆಳೆಯುತ್ತಿರಲಿ, ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುತ್ತಿರಲಿ ಎಂದು ಹಾರೈಸುವೆ.
-ಡಾ. ಚನ್ನಪ್ಪ ಕಟ್ಟಿ
ಅಧ್ಯಕ್ಷರು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು
Be the first to know about new collections and special offers.