ಡಾ. ಸಿ. ಆರ್. ಚಂದ್ರಶೇಖರ್
Publisher:
Regular price
Rs. 75.00
Regular price
Rs. 75.00
Sale price
Rs. 75.00
Unit price
per
Shipping calculated at checkout.
Couldn't load pickup availability
ಹದಿಹರೆಯ ಬಾಳಿನ ರಸ ಸಮಯ. ಆಸೆ ಆದರ್ಶಗಳ ನಡುವೆ, ಕಲ್ಪನೆಯ ವಾಸ್ತವಿಕತೆಗಳ ಮಧ್ಯೆ ತನ್ನತನದ ಹುಡುಕಾಟ. ಕಲಿಕೆಯ ಬೆನ್ನು ಹತ್ತಿ ಉದ್ಯೋಗದ ಅನ್ವೇಷಣೆ, ಮೈಮನಗಳಲ್ಲಿ ಲೈಂಗಿಕತೆ ಅನುಪಮ ಅನುಭವಗಳ ಒರತೆ. ಅತ್ತ ಬಾಲ್ಯದ ಮುಗ್ಧತೆ ಇಲ್ಲ ಇತ್ತ ವಯಸ್ಸಿನ ಪ್ರೌಢತೆ ಇಲ್ಲ. ನಡುವೆ ಎಲ್ಲೋ ತ್ರಿಶಂಕು ಸ್ಥಿತಿ. ಮನದ ತುಂಬ ಗೊಂದಲದ ಆಂದೋಲನ. ಆಗೊಮ್ಮೆ ಈಗೊಮ್ಮೆ ಸುಖದ ಮಿಂಚಿನ ಗೊಂಚಲು ಹದಿಹರೆಯದ ಈ ವಿವಿಧ ಮುಖಗಳ ಚಿತ್ರಣ ಈ ಹೊತ್ತಿಗೆಯ ಹೂರಣ.
