Skip to product information
1 of 1

Dr. Lakshman. V. A

ಮಿಲ್ಟ್ರಿ ಟ್ರಂಕು

ಮಿಲ್ಟ್ರಿ ಟ್ರಂಕು

Publisher -

Regular price Rs. 185.00
Regular price Rs. 185.00 Sale price Rs. 185.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
ಬಾಲ್ಯಕಾಲದ ಮುಗ್ಧ ನಂಬಿಕೆಗಳು ಭಗ್ನವಾದ ಬಳಿಕ ಮತ್ತು ವೈಚಾರಿಕ ದೂರದಿಂದ ಪರಿಸರವನ್ನು ನೋಡುವುದರಿಂದ ಹುಟ್ಟಿರುವ ಚಿಂತನಶೀಲತೆ, ಇಲ್ಲಿನ ಬರಹವನ್ನು ರೂಪಿಸಿದೆ. ಅನುಭವವು ಚಿಂತನೆಗೆ ಬುನಾದಿಯಾಗುವ ಅಥವಾ ಚಿಂತನೆಯು ಅನುಭವಕ್ಕೆ ಚೌಕಟ್ಟೋಂದನ್ನು ಕಟ್ಟುವ ಕಡೆಯಲ್ಲೆಲ್ಲ ಬರಹ ದಾರ್ಶನಿಕವಾಗುತ್ತದೆ. ಸಹಜವಾದ ವಿವರಗಳು ದೊಡ್ಡ ಅರ್ಥವನ್ನು ಕೊಡುವ ಸಂಕೇತಗಳಾಗುತ್ತವೆ. ಉದಾ.ಗೆ, ಮಗನನ್ನು ಆಸ್ಪತ್ರೆಗೆ ಕರೆದೊಯ್ಯುವ ತಂದೆ ರಸ್ತೆಬದಿ ವಾಹನಕ್ಕೆ ಕಾಯುವ ಪ್ರಸಂಗವನ್ನು ಗಮನಿಸಬಹುದು ಬುತ್ತಿಕಟ್ಟುವ, ವಪ್ಪಲಿ ಕಳೆದುಹೋಗದಂತೆ ವಿಶಿಷ್ಟ ಗುರುತು ಮಾಡುವ, ಪಂಡರಪುರಕ್ಕೆ ಯಾತ್ರೆ ಹೋಗುವ, ಹೈನ ಮುಗಿದರೂ ಹಾಲುತುಪ್ಪದ ವಾಸನೆ ಪರಿಮಳ ಬೀರುವ ಕಪಾಟುಗಳು, ಪರಿಮಳ ಬೀರುವ ಮಿಲಿಟರಿ ಟ್ರಂಕು ಇತ್ಯಾದಿ ಪ್ರಸಂಗಗಳಲ್ಲಿ, ವಿವರಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಶ್ರದ್ಧೆಯಿಂದ ಇಲ್ಲಿನ ನೆನಪುಗಳಿಗೆ ಒಂದು ಬಗೆಯ ಜೈವಿಕ ಸಮೃದ್ಧತೆ ಒದಗಿದೆ. ಕೆಲವು ನೆನಪುಗಳಂತೂ ಕಾವ್ಯಾತ್ಮಕವಾಗಿಯೂ ದಾರ್ಶನಿಕವಾಗಿಯೂ ಆಗಿದ್ದು, ಸುಂದರ ಪ್ರಬಂಧಗಳಾಗಿವೆ.

-ರಹಮತ್‌ ತರೀಕೆರೆ
View full details

Talk about your brand

Share information about your brand with your customers. Describe a product, make announcements, or welcome customers to your store.