Skip to product information
1 of 1

Major Kushwanth Kolibailau

ಮುತ್ತಿನಹಾರ

ಮುತ್ತಿನಹಾರ

Publisher - ಮೈತ್ರಿ ಪ್ರಕಾಶನ

Regular price Rs. 180.00
Regular price Rs. 180.00 Sale price Rs. 180.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಮೇಜರ್‌' ಡಾ| ಕುಶ್ವಂತ್ ಕೋಳಿಬೈಲುರವರು ವೃತ್ತಿಯಲ್ಲಿ ಮಕ್ಕಳ ತಜ್ಞ ವೈದ್ಯರಾದರೂ ಪ್ರವೃತ್ತಿಯಲ್ಲಿ ಕವಿ ಮತ್ತು ಕಥೆಗಾರರು ಭಾರತೀಯ ಸೇನೆಯಲ್ಲಿ ಐದು ವರ್ಷಗಳ ಸೇವೆ ಸಲ್ಲಿಸಿದ. ನಂತರ ಸ್ವಲ್ಪ ಸಮಯ ಮಹಾರಾಷ್ಟ್ರದಲ್ಲಿ ಮಕ್ಕಳ ತಜ್ಞರಾಗಿ ಕೆಲಸ ಮಾಡುತ್ತಿದ್ದವರು, 2020ನೇ ಇಸವಿಯಿಂದ ಮಡಿಕೇರಿಯಲ್ಲಿ ನೆಲೆಸಿದ್ದಾರೆ.ಅವರ ಮೊದಲ ಕಥಾಸಂಕಲನ "ಕೂರ್ಗ್ ರೆಜಿಮೆಂಟ್" ಬಹಳ ಜನಪ್ರಿಯ ಕೃತಿ, ಮಡಿಕೇರಿಯ ಕೊಡಗು ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ ಸಂಸ್ಥೆಯಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ವಿಶೇಷ ಆಸಕ್ತಿಯಿದೆ.
View full details

Talk about your brand

Share information about your brand with your customers. Describe a product, make announcements, or welcome customers to your store.