Skip to product information
1 of 2

Translated By : Ajay Verma Alluri

ನಾಲ್ಕನೇ ಎಕರೆ

ನಾಲ್ಕನೇ ಎಕರೆ

Publisher - ಛಂದ ಪ್ರಕಾಶನ

Regular price Rs. 100.00
Regular price Rs. 100.00 Sale price Rs. 100.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 92

Type - Paperback

Gift Wrap
Gift Wrap Rs. 15.00

ನಾಲ್ಕನೇ ಎಕರೆ

ಹೆಪ್ಪಿನ ಹನಿಯೂ, ನಿಂಬೆಯ ರಸವೂ...

ಇದು ಗ್ರಾಮೀಣ ಪ್ರದೇಶದಲ್ಲಿ ಸಾಗುವ ಕಥೆಯಾದ್ದರಿಂದ ರೈತಾಪಿ ಜನರ ಬೆವರುಪ್ಪಿನ ಆಡುಮಾತನ್ನೇ ಇಲ್ಲಿ ಬಳಸಿದ್ದೇನೆ. ಇದು ಮೂರು ಪದರುಗಳಾಗಿ ಬಿಚ್ಚಿಕೊಳ್ಳುವ ಕಥೆ. ಗ್ರಾಮ್ಯ ಜೀವನ. ನಗರೀಕರಣ, ಈ ಎರಡರ ನಡುವೆ ಸಿಲುಕಿ ನಲುಗುತ್ತಿರುವ ಹಳೆ ಮತ್ತು ಹೊಸ ತಲೆಮಾರುಗಳು ಈ ಕಥೆಯಲ್ಲಿ ಕಾಣಸಿಗುತ್ತವೆ. ಹಾಲೆಂಬ ಪದಾರ್ಥವು ಹೆಪ್ಪಿನ ಹನಿಯಿಂದ ಮೊಸರಾಗುವುದಕ್ಕೂ. ನಿಂಬೆಯ ರಸದಿಂದ ಒಡೆದುಹೋಗುವುದಕ್ಕೂ ಇರುವ ವ್ಯತ್ಯಾಸವೇ ಈಗಿನ ಹುಡುಗರಿಗೆ ಗೊತ್ತಿಲ್ಲ. ಹಾಗೆಂದೇ ಈ ಕಥೆ ಬರೆದಿದ್ದೇನೆ. ನಮ್ಮ ಹಳ್ಳಿ ಬಿಟ್ಟು ಐವತ್ತು ವರ್ಷ ದಾಟಿದರೂ, ಅಲ್ಲಿಗೆ ಹೋದಾಗಲೆಲ್ಲಾ ನಾನಿನ್ನೂ ಅಲ್ಲಿಯ ಬೆಳೆಕುಪ್ಪೆ, ದನದ ಕೊಟ್ಟಿಗೆ, ಹುಲ್ಲು ಬಣವೆ, ಎತ್ತಿನಗಾಡಿಗಳ ಸುತ್ತಲೇ ತಿರುಗುತ್ತಿರುತ್ತೇನೆ. ದನಕಾಯುವ ಹುಡುಗರ ಆಟೋಟಗಳು, ಅವರು ಹಾಯಾಗಿ ಅಲೆಯುತ್ತಾ ಹೆಣೆದು ಹಾಡುವ ಪೋಲಿ ಹಾಡುಗಳು ನನ್ನ ಮನದಲ್ಲಿ ಮಾಸದೆ ಈಗಲೂ ಹಸಿರಾಗಿವೆ.

=ಶ್ರೀರಮಣ

View full details