ಡಾ. ಸಿ. ಆರ್. ಚಂದ್ರಶೇಖರ್
Publisher: ನವಕರ್ನಾಟಕ ಪ್ರಕಾಶನ
Regular price
Rs. 140.00
Regular price
Sale price
Rs. 140.00
Unit price
per
Shipping calculated at checkout.
Couldn't load pickup availability
ದೃಢವಾದ ಮನಸ್ಸು ಎಂದರೇನು, ಅದನ್ನು ಪಡೆಯುವುದು ಹೇಗೆ?
ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ,ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಸಾಧ್ಯವೇ ?
ಮನಸ್ಸನ್ನು ಮುತ್ತಿ ಕಾಡುವ ಅಂಜಿಕೆ, ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಹೇಗೆ ?
ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು
ಹೇಗೆ ? ಉತ್ತಮ ಪರಿಸರ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಪ್ರಾಣಾಯಾಮ, ಯೋಗ, ಸೃಜನಶೀಲ ಚಟುವಟಿಕೆಗಳು ನಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬಲ್ಲವೇ ? ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ಈ ಪುಸ್ತಕದಲ್ಲಿ ಲೇಖಕ ಡಾ. ಸಿ.ಆರ್. ಚಂದ್ರಶೇಖರ್ ನೀಡಿದ್ದಾರೆ.