ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ

ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ

Rs. 140.00
Skip to product information
ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ
ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ
Dr. C. R. Chandrashekar
Publisher - ನವಕರ್ನಾಟಕ ಪ್ರಕಾಶನ
Type -
Pages -
- Free Shipping Above ₹400

- Cash on Delivery (COD) Available*
Rs. 140.00
Shipping calculated at checkout.
ದೃಢವಾದ ಮನಸ್ಸು ಎಂದರೇನು, ಅದನ್ನು ಪಡೆಯುವುದು ಹೇಗೆ?
ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ,ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಸಾಧ್ಯವೇ ?
ಮನಸ್ಸನ್ನು ಮುತ್ತಿ ಕಾಡುವ ಅಂಜಿಕೆ, ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಹೇಗೆ ?
ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು
ಹೇಗೆ ? ಉತ್ತಮ ಪರಿಸರ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಪ್ರಾಣಾಯಾಮ, ಯೋಗ, ಸೃಜನಶೀಲ ಚಟುವಟಿಕೆಗಳು ನಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬಲ್ಲವೇ ? ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ಈ ಪುಸ್ತಕದಲ್ಲಿ ಲೇಖಕ ಡಾ. ಸಿ.ಆರ್. ಚಂದ್ರಶೇಖರ್  ನೀಡಿದ್ದಾರೆ.

You may also like

Subscribe to our emails

Be the first to know about new collections and special offers.