Skip to product information
1 of 1

S. L. Bhyrappa

ನಿರಾಕರಣ

ನಿರಾಕರಣ

Publisher - ಸಾಹಿತ್ಯ ಭಂಡಾರ

Regular price Rs. 215.00
Regular price Rs. 215.00 Sale price Rs. 215.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type - Paperback

Gift Wrap
Gift Wrap Rs. 15.00
ನಿರಾಕರಣ

ಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕಿಲ್ಲದ ತಂದೆಯು, ಅವರನ್ನೆಲ್ಲ ದತ್ತು ಕೊಡುವುದಾಗಿ ಮುಂಬೈಯ ಟೈಮ್ಸ್ ಪತ್ರಿಕೆಯಲ್ಲಿ ಜಾಹೀರು ಮಾಡುತ್ತಾನೆ.
'ಬಂಧನಕ್ಕೆ ಮಿತಿ ಎಂಬುದು ಸುಳ್ಳು, ಅಂಟಿದರೆ ಪೂರ್ತಿ ಯಾಗಿಯೂ ಸೆಳೆದುಬಿಡುತ್ತದೆ - ವಿದ್ಯುತ್‌ಶಾಕ್‌ನಂತೆ. ಇಲ್ಲ, ಸ್ಪರ್ಶಕ್ಕೆ ಸಿಕ್ಕದಷ್ಟು ದೂರವೇ ಇರಬೇಕು. ಇದಕ್ಕೆ ಮಧ್ಯಮ ಸ್ಥಿತಿ ಇಲ್ಲ' ಎಂಬ ಗ್ರಹಿಕೆಯಿಂದ ಅವನು ನಿರ್ಧರಿಸುತ್ತಾನೆ.
“ನೀರು ಹರಿಯದಿದ್ದಾಗಲೂ ಅದನ್ನು ನದಿ ಅನ್ನಬಹುದೇ?' ಇಲ್ಲ. ಅದು ಬರೀ ರೂಢಿಯ ಸಂಕೇತ. ಹರಿದರೆ ಮಾತ್ರ ಕಾಲ, ಹೆಪ್ಪುಗಟ್ಟಿದರೆ ಅಲ್ಲ..... ಉಷ್ಣ ಚಂಚಲ, ಶೀತ ಅಚಲ' ಹೆಪ್ಪುಗಟ್ಟಲೇಬೇಕೆಂದು ಬಯಲನ್ನು ನಿರಾಕರಿಸಿ ಬೆಟ್ಟವನ್ನು ಏರುತ್ತಾನೆ.

ಕನ್ನಡ ಕಾದಂಬರೀ ಪ್ರಪಂಚದಲ್ಲಿ ಒಂದು ವಿನೂತನ ಕೃತಿ.
View full details