{"product_id":"nirakarana-novel-s-l-bhairappa-kannada-book","title":"ನಿರಾಕರಣ","description":"ನಿರಾಕರಣ\u003cbr data-mce-fragment=\"1\"\u003e\u003cbr data-mce-fragment=\"1\"\u003eಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕಿಲ್ಲದ ತಂದೆಯು, ಅವರನ್ನೆಲ್ಲ ದತ್ತು ಕೊಡುವುದಾಗಿ ಮುಂಬೈಯ ಟೈಮ್ಸ್ ಪತ್ರಿಕೆಯಲ್ಲಿ ಜಾಹೀರು ಮಾಡುತ್ತಾನೆ.\u003cbr data-mce-fragment=\"1\"\u003e'ಬಂಧನಕ್ಕೆ ಮಿತಿ ಎಂಬುದು ಸುಳ್ಳು, ಅಂಟಿದರೆ ಪೂರ್ತಿ ಯಾಗಿಯೂ ಸೆಳೆದುಬಿಡುತ್ತದೆ - ವಿದ್ಯುತ್‌ಶಾಕ್‌ನಂತೆ. ಇಲ್ಲ, ಸ್ಪರ್ಶಕ್ಕೆ ಸಿಕ್ಕದಷ್ಟು ದೂರವೇ ಇರಬೇಕು. ಇದಕ್ಕೆ ಮಧ್ಯಮ ಸ್ಥಿತಿ ಇಲ್ಲ' ಎಂಬ ಗ್ರಹಿಕೆಯಿಂದ ಅವನು ನಿರ್ಧರಿಸುತ್ತಾನೆ.\u003cbr data-mce-fragment=\"1\"\u003e“ನೀರು ಹರಿಯದಿದ್ದಾಗಲೂ ಅದನ್ನು ನದಿ ಅನ್ನಬಹುದೇ?' ಇಲ್ಲ. ಅದು ಬರೀ ರೂಢಿಯ ಸಂಕೇತ. ಹರಿದರೆ ಮಾತ್ರ ಕಾಲ, ಹೆಪ್ಪುಗಟ್ಟಿದರೆ ಅಲ್ಲ..... ಉಷ್ಣ ಚಂಚಲ, ಶೀತ ಅಚಲ' ಹೆಪ್ಪುಗಟ್ಟಲೇಬೇಕೆಂದು ಬಯಲನ್ನು ನಿರಾಕರಿಸಿ ಬೆಟ್ಟವನ್ನು ಏರುತ್ತಾನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಕನ್ನಡ ಕಾದಂಬರೀ ಪ್ರಪಂಚದಲ್ಲಿ ಒಂದು ವಿನೂತನ ಕೃತಿ.","brand":"S. L. Bhyrappa","offers":[{"title":"Default Title","offer_id":42140577366275,"sku":"HB00000115","price":215.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/a01fd7f1-aa91-4dd0-af69-1c387f1ca57c.jpg?v=1638613161","url":"https:\/\/harivubooks.com\/products\/nirakarana-novel-s-l-bhairappa-kannada-book","provider":"Harivu Books","version":"1.0","type":"link"}