Skip to product information
1 of 2

Dr. K. M. Suresh

ನಿತ್ಯ ಜೀವನದ ಅನ್ವಯಿಕ ವಿಜ್ಜಾನ

ನಿತ್ಯ ಜೀವನದ ಅನ್ವಯಿಕ ವಿಜ್ಜಾನ

Publisher -

Regular price Rs. 280.00
Regular price Rs. 280.00 Sale price Rs. 280.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 280

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಇತ್ತೀಚಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಜ್ಞಾನ ವಿಭಾಗಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಹೆಚ್ಚಾಗಿ ಕೇಳುತ್ತಿದ್ದು, ಅದರಲ್ಲಿಯೂ ಅನ್ವಯಿಕ ಮತ್ತು ನಿತ್ಯ ಜೀವನಕ್ಕೆ ಸಂಬಂಧಿತ ಪ್ರಶ್ನೆಗಳು ಹೆಚ್ಚಾಗಿವೆ. ಸ್ಪರ್ಧಾರ್ಥಿಗಳು ಅಂತಹ ಪ್ರಶ್ನೆಗಳನ್ನು ಅರ್ಥೈಸಿಕೊಂಡು ಸಮರ್ಥವಾಗಿ ಉತ್ತರಿಸುವ ಸಾಮರ್ಥ್ಯ ಬೆಳೆಸಲು ಈ ಪುಸ್ತಕವನ್ನು ರಚಿಸಲಾಗಿದೆ.

ಈ ಪುಸ್ತಕದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಅನ್ವಯಿಕ ಪ್ರಶ್ನೆಗಳಿಗೆ ವಿವರಣೆಗಳನ್ನು ನೀಡುವುದರ ಜೊತೆಗೆ ವಿಜ್ಞಾನಕ್ಕೆ ಕೊಡುಗೆ ನೀಡಿದ ವಿಜ್ಞಾನಿಗಳ ಬಗ್ಗೆ ಪರಿಚಯವನ್ನು ಸಂಕ್ಷಿಪ್ತವಾಗಿ ನೀಡಲಾಗಿದೆ.

ಈ ಪುಸ್ತಕದಲ್ಲಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ನಿತ್ಯ ಜೀವನದ ಮತ್ತು ಅನ್ವಯಿಕ ವಿಜ್ಞಾನದ ಪ್ರಶ್ನೆಗಳಿಗೆ ಸೂಕ್ತ ಉದಾಹರಣೆಗಳ ಸಹಿತ ಎಲ್ಲರೂ ಗ್ರಹಿಸುವಂತೆ ವಿಶ್ಲೇಷಿಸಲಾಗಿದೆ. ಹಾಗೂ ಕಲಾ ವಿದ್ಯಾರ್ಥಿಗಳಿಗೂ ಕೂಡ ವಿಜ್ಞಾನದ ಪರಿಕಲ್ಪನೆಗಳನ್ನು ಸರಳ ಭಾಷೆಯಲ್ಲಿ ಅರ್ಥವಾಗುವಂತೆ ರಚಿಸಲಾಗಿದೆ, ಪ್ರತಿಯೊಬ್ಬ ಸ್ಪರ್ಧಾರ್ಥಿಯೂ ಕೂಡ ಓದಲೇ ಬೇಕಾದ ಕೃತಿಯಾಗಿದ್ದು. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾಗಿದೆ. ಈ ಪುಸ್ತಕದ ಅಭ್ಯಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ನೀವು ಯಶಸ್ಸು ಪಡೆಯುವಂತಾಗಲಿ ಎಂದು ಹಾರೈಸುವ...

-ಡಾ. ಕೆ.ಎಂ. ಸುರೇಶ್


View full details