Skip to product information
1 of 1

Dr. Aralumallige Parthasarathy

ನಿತ್ಯನೂತನ ಕನಕದಾಸರ ಜನಪ್ರಿಯ ಕೀರ್ತನೆಗಳು

ನಿತ್ಯನೂತನ ಕನಕದಾಸರ ಜನಪ್ರಿಯ ಕೀರ್ತನೆಗಳು

Publisher - ರವೀಂದ್ರ ಪುಸ್ತಕಾಲಯ

Regular price Rs. 130.00
Regular price Rs. 130.00 Sale price Rs. 130.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ


ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ

ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ

ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
View full details

Talk about your brand

Share information about your brand with your customers. Describe a product, make announcements, or welcome customers to your store.