{"product_id":"no-excuse-please-collection-of-articles-deepa-heregutti-kannada-book","title":"ನೋ ಎಕ್ಸ್ಯೂಸ್‌ PLEASE","description":"\u003cdiv\u003e\n\u003cp class=\"x_MsoNormal\"\u003e\u003cspan lang=\"KN\" data-olk-copy-source=\"MessageBody\"\u003eಸಮಾಜದ ಒತ್ತಡಗಳು\u003c\/span\u003e\u003cspan\u003e, \u003c\/span\u003e\u003cspan lang=\"KN\"\u003eಕುಟುಂಬದ ಬೇಡಿಕೆಗಳು ಹೊಸದಾಗಿ ಏನನ್ನಾದರೂ ಪ್ರಾರಂಭಿಸಲು ವಯಸ್ಸನ್ನು ದೊಡ್ಡ ತಡೆ ಎಂಬಂತೆ ನೋಡುತ್ತವೆ ಮತ್ತು ಈ ನಿರುತ್ಸಾಹಿ ವಾತಾವರಣದಲ್ಲೂ ಹೇಗೆ ಮನಸ್ಸನ್ನು ಸ್ವಸ್ಥವಾಗಿರಿಸಿಕೊಂಡು ಯಾವ ವಯಸ್ಸಿನಲ್ಲಾದರೂ ತಮ್ಮಷ್ಟಕ್ಕೆ ತಾವು ಕೆಲಸ ಮಾಡುತ್ತ ಹೋಗಬಹುದು ಎಂಬುದಕ್ಕೊಂದು ಸ್ಫೂರ್ತಿಯುತ ಉದಾಹರಣೆ ಈ ಪುಸ್ತಕ. ಪ್ರತಿ ಪಯಣವೂ ವಿಶಿಷ್ಟವಾದದ್ದು ಎಂಬ ಸರಳವಾದ ಆದರೆ ಬಹಳ ಮಂದಿ ಅರ್ಥ ಮಾಡಿಕೊಳ್ಳಲು ಸೋತಿರುವ ಸತ್ಯವನ್ನು ಅರ್ಥ ಮಾಡಿಸುವ ಪ್ರಯತ್ನವಿದು.\u003c\/span\u003e\u003cspan\u003e\u003c\/span\u003e\u003c\/p\u003e\n\u003cp class=\"x_MsoNormal\"\u003e\u003cspan lang=\"KN\"\u003eಆರಂಭಿಕ ಸೋಲುಗಳಿಂದ\u003c\/span\u003e\u003cspan\u003e, \u003c\/span\u003e\u003cspan lang=\"KN\"\u003eಹಣಕಾಸಿನ ತೊಂದರೆಯಿಂದ\u003c\/span\u003e\u003cspan\u003e, \u003c\/span\u003e\u003cspan lang=\"KN\"\u003eಸಮಾಜದ ಚುಚ್ಚು ಮಾತುಗಳಿಂದ ತಮ್ಮಿಂದ ಏನೂ ಸಾಧ್ಯವಿಲ್ಲ ಎಂಬ ನೇತ್ಯಾತ್ಮಕ ಅಭಿಪ್ರಾಯವನ್ನು ತಮ್ಮ ಬಗ್ಗೆ ತಾವೇ ತುಂಬಿಕೊಂಡು ಸಣ್ಣ ಪುಟ್ಟ ಕನಸು ಕಾಣಲೂ ಹಿಂಜರಿಯುವವರು ಈ ಕಥೆಗಳನ್ನು ಓದಲೇಬೇಕು\u003c\/span\u003e\u003cspan\u003e, \u003c\/span\u003e\u003cspan lang=\"KN\"\u003eಕಾಲೇಜು ವಿದ್ಯಾರ್ಥಿಯಾಗಲಿ\u003c\/span\u003e\u003cspan\u003e, \u003c\/span\u003e\u003cspan lang=\"KN\"\u003eಮಧ್ಯವಯಸ್ಕರೇ ಆಗಲಿ ಇಳಿವಯಸ್ಸಿನವರೇ ಆಗಲಿ ಯಾರು ಬೇಕಾದರೂ ಓದಬಹುದಾದ ಮತ್ತು ಸ್ಫೂರ್ತಿ ಪಡೆಯಬಹುದಾದ ಅಪರೂಪದ ಸಾಧಕರ ಬದುಕಿನ ಕತೆಗಳು ನಿಮ್ಮೆದುರು...\u003c\/span\u003e\u003cspan class=\"x_gmail-A1\"\u003e\u003cspan lang=\"EN-IN\"\u003e\u003c\/span\u003e\u003c\/span\u003e\u003c\/p\u003e\n\u003c\/div\u003e\n\u003cdiv\u003e\u003c\/div\u003e","brand":"Deepa Heeregutti","offers":[{"title":"Default Title","offer_id":47073444626691,"sku":"HB00005341","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/NoExcusePlease.jpg?v=1754550702","url":"https:\/\/harivubooks.com\/products\/no-excuse-please-collection-of-articles-deepa-heregutti-kannada-book","provider":"Harivu Books","version":"1.0","type":"link"}