Dr. R. Venkatareddy
ನೂರಕ್ಕೆ ನೂರು ಕಲಿಕೆ ಮತ್ತು ಅಂಕ ಗಳಿಕೆ
ನೂರಕ್ಕೆ ನೂರು ಕಲಿಕೆ ಮತ್ತು ಅಂಕ ಗಳಿಕೆ
Publisher -
- Free Shipping Above ₹300
- Cash on Delivery (COD) Available
Pages - 68
Type - Paperback
Couldn't load pickup availability
ಇದೊಂದು ವಿನೂತನವಾದ ಶೈಕ್ಷಣಿಕ ಮನೋವಿಜ್ಞಾನದ ಗ್ರಂಥ. ಇದರ ಪುಟಪುಟಗಳಲ್ಲೂ ವಿದ್ಯಾರ್ಥಿಗಳಿಗೆ ಅವಶ್ಯವಿರುವ ವಿಪುಲ ಮನೋವೈಜ್ಞಾನಿಕ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಈ ಗ್ರಂಥದ ಪರಿವಿಡಿಯ ಮೇಲೆ ಒಮ್ಮೆ ಕಣ್ಣಾಡಿಸಿದರೆ ಸಾಕು, ಅಲ್ಲಿಯ ಶೀರ್ಷಿಕೆಗಳು ವಿದ್ಯಾರ್ಥಿಗಳ ಮನಸ್ಸನ್ನು ಸೆರೆಹಿಡಿಯುತ್ತವೆ. ಶಿಕ್ಷಣದ ಜೀವಾಳವಾಗಿರುವ ವಾಚನ, ವ್ಯಾಸಂಗ, ಮನನ ಮುಂತಾದವುಗಳ ಸ್ವರೂಪದ ಕುರಿತು ಸಂಕ್ಷಿಪ್ತವಾದರೂ ಮನಮುಟ್ಟುವಂತೆ ವಿವರಿಸಿದ್ದಾರೆ. ಒಟ್ಟು ಶಿಕ್ಷಣದ ಪ್ರಕ್ರಿಯೆಗಳಾದ ಕಲಿಕೆಗೆ ಪ್ರೇರಣೆ, ಏಕಾಗ್ರತೆಯ ಸಂವರ್ಧನೆ, ಸಮಯದ ನಿರ್ವಹಣೆ, ಓದಿನ ವೇಗವನ್ನು ಹೆಚ್ಚಿಸಿಕೊಳ್ಳುವುದು, ಸುಂದರವಾಗಿ ಬರೆಯುವುದು, ನೂರಕ್ಕೆ ನೂರು ಅಂಕ ಗಳಿಕೆಯ ಅಭಿಲಾಷೆಯಿಂದ ಮುನ್ನಡೆಯುವುದು, ಪರೀಕ್ಷೆಯ ಬಗೆಗಿನ ಭಯಭೀತಿಗಳನ್ನು ಧೈರ್ಯದಿಂದ ಎದುರುಗೊಂಡು ನಿರ್ವಹಿಸುವುದು- ಹೀಗೆ ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ವಾಸ್ತವಿಕ ಮಾರ್ಗದರ್ಶನ ಮಾಡಬಲ್ಲ ಸಂಗತಿಗಳನ್ನು ಬಹು ಸರಳವಾಗಿ ಮತ್ತು ಸ್ಪಷ್ಟವಾಗಿ ಮಂಡಿಸಿದ್ದಾರೆ.
- ಡಾ. ಆಕಾಶ ಎಸ್
(ಭಾ.ಆ. ಸೇವೆ ಅಪರ ಆಯುಕ್ತರು,
ಶಾಲಾ ಶಕ್ಷಣ ಇಲಾಖೆ, ಕಲಬುರಗಿ)
Share


Subscribe to our emails
Subscribe to our mailing list for insider news, product launches, and more.