Pramila Swamy
ಊರೆಂಬ ಉದರ - ಒಂದು ಸಂಕೇತಿ ಗ್ರಾಮದ ವೃತ್ತಾಂತ
ಊರೆಂಬ ಉದರ - ಒಂದು ಸಂಕೇತಿ ಗ್ರಾಮದ ವೃತ್ತಾಂತ
Publisher - ಅಕ್ಷರ ಪ್ರಕಾಶನ
- Free Shipping Above ₹400
- Cash on Delivery (COD) Available*
Pages -
Type -
Couldn't load pickup availability
ಜೀವನದ ಮುಖ್ಯ ಕರ್ತವ್ಯ ಮುಗಿದ ಮೇಲೆ ಹಿರಿಯ ಜೀವ
ವೊಂದು ಈ ಜಗಲಿಯಲ್ಲಿ ಮನೆ ಮಂದಿಯೊಂದಿಗೆ, ತನ್ನ ಸಂದಕಾಲದ ಮಾಯೆಯನ್ನು
ಮೆಲುಕುವಂತೆ ಸುರುವಾಗುವ ಈ ಕೃತಿಯಲ್ಲಿ ಇವೆಲ್ಲ ಅವಿಭಾಜ್ಯವಾಗಿ ಅಂಟಿ ಬಂದಂತೆ, ಅಸಂಗತವೆನ್ನಿಸದಂತೆ, ಮುಂದಿನ ಪೀಳಿಗೆಗಳಿಗೆ ದಾಟಿಸುವ ಸಿರಿ ಅರಿವಿನಂತೆ ಪ್ರಸ್ತಾಪವಾಗಿದೆ. ಇದರಿಂದಾಗಿ ಕೃತಿಗೆ ಅದರದೇ ಆದ ಅಸ್ಮಿತೆಯೂ ಪಾಪ್ತವಾಗಿದೆ. ಮತ್ತು ಇದು ಸುತರಾಂ ಒಬ್ಬ ಪುರುಷ ಬರೆಯಬಹುದಾದ ಬರವಣಿಗೆಯ ಅಲ್ಲ ಆಗಿಸಿದೆ.
-ವೈದೆಹಿ
ಒಂದು ಊರಿನಲ್ಲಿ ಬದುಕಿ ಬಾಳಿದ ಲೇಖಕಿಯ ಸ್ಮೃತಿಚಿತ್ರ, ಹಾಗೆಯೇ ಒಂದು ಸಮುದಾಯದ ಆಹಾರ ಪದ್ಧತಿಯನ್ನು ಕುರಿತ ಪಾಕಶಾಸ್ತ್ರದ ಕೈಪಿಡಿ, ಹೀಗೆ, ಲೇಖಕಿಯು ತನ್ನ ಬಾಲ್ಯದ ಕೃತಿಗಳನ್ನು ಹಾಗೂ ತನ್ನ ಸಮುದಾಯದ ವಿಶಿಷ್ಟ ಖಾದ್ಯಗಳ ತಯಾರಿಕೆಯ ವಿವರಗಳನ್ನು ಒಂದು ಪದದಲ್ಲಿ ಬೆರೆಸಿ ಈ ಕಥನವನ್ನು ಕಟ್ಟಿಕೊಟ್ಟಿದ್ದಾರೆ.
'ಊರೆಂಬ ಉದರ' ಉದರಕ್ಕೆ ಸುಗ್ರಾಸಭೋಜನ! ಮನಕ್ಕೆ ಆಪ್ಯಾಯಮಾನ: ಮಾಹಿತಿಪೂರ್ಣ, ರಸಪೂರ್ಣ, ಮಹತ್ವಪೂರ್ಣಕೃತಿ,
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.