{"product_id":"ooremba-udara-pramila-swamy","title":"ಊರೆಂಬ ಉದರ - ಒಂದು ಸಂಕೇತಿ ಗ್ರಾಮದ ವೃತ್ತಾಂತ","description":"\u003cp\u003eಜೀವನದ ಮುಖ್ಯ ಕರ್ತವ್ಯ ಮುಗಿದ ಮೇಲೆ ಹಿರಿಯ ಜೀವ\u003cbr data-mce-fragment=\"1\"\u003eವೊಂದು ಈ ಜಗಲಿಯಲ್ಲಿ ಮನೆ ಮಂದಿಯೊಂದಿಗೆ, ತನ್ನ ಸಂದಕಾಲದ ಮಾಯೆಯನ್ನು\u003cbr data-mce-fragment=\"1\"\u003e ಮೆಲುಕುವಂತೆ ಸುರುವಾಗುವ ಈ ಕೃತಿಯಲ್ಲಿ ಇವೆಲ್ಲ ಅವಿಭಾಜ್ಯವಾಗಿ ಅಂಟಿ ಬಂದಂತೆ, ಅಸಂಗತವೆನ್ನಿಸದಂತೆ, ಮುಂದಿನ ಪೀಳಿಗೆಗಳಿಗೆ ದಾಟಿಸುವ ಸಿರಿ ಅರಿವಿನಂತೆ ಪ್ರಸ್ತಾಪವಾಗಿದೆ. ಇದರಿಂದಾಗಿ ಕೃತಿಗೆ ಅದರದೇ ಆದ ಅಸ್ಮಿತೆಯೂ ಪಾಪ್ತವಾಗಿದೆ. ಮತ್ತು ಇದು ಸುತರಾಂ ಒಬ್ಬ ಪುರುಷ ಬರೆಯಬಹುದಾದ ಬರವಣಿಗೆಯ ಅಲ್ಲ ಆಗಿಸಿದೆ.\u003c\/p\u003e\n\u003cp\u003e-ವೈದೆಹಿ\u003cbr data-mce-fragment=\"1\"\u003e\u003cbr data-mce-fragment=\"1\"\u003e\u003cbr data-mce-fragment=\"1\"\u003eಒಂದು ಊರಿನಲ್ಲಿ ಬದುಕಿ ಬಾಳಿದ ಲೇಖಕಿಯ ಸ್ಮೃತಿಚಿತ್ರ, ಹಾಗೆಯೇ ಒಂದು ಸಮುದಾಯದ ಆಹಾರ ಪದ್ಧತಿಯನ್ನು ಕುರಿತ ಪಾಕಶಾಸ್ತ್ರದ ಕೈಪಿಡಿ, ಹೀಗೆ, ಲೇಖಕಿಯು ತನ್ನ ಬಾಲ್ಯದ ಕೃತಿಗಳನ್ನು ಹಾಗೂ ತನ್ನ ಸಮುದಾಯದ ವಿಶಿಷ್ಟ ಖಾದ್ಯಗಳ ತಯಾರಿಕೆಯ ವಿವರಗಳನ್ನು ಒಂದು ಪದದಲ್ಲಿ ಬೆರೆಸಿ ಈ  ಕಥನವನ್ನು ಕಟ್ಟಿಕೊಟ್ಟಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003e'ಊರೆಂಬ ಉದರ' ಉದರಕ್ಕೆ ಸುಗ್ರಾಸಭೋಜನ! ಮನಕ್ಕೆ ಆಪ್ಯಾಯಮಾನ: ಮಾಹಿತಿಪೂರ್ಣ, ರಸಪೂರ್ಣ, ಮಹತ್ವಪೂರ್ಣಕೃತಿ,\u003cbr data-mce-fragment=\"1\"\u003e\u003cbr data-mce-fragment=\"1\"\u003e\u003cbr data-mce-fragment=\"1\"\u003e\u003c\/p\u003e\n\u003cdiv id=\"gtx-trans\" style=\"position: absolute; left: 514px; top: 414.281px;\"\u003e\n\u003cdiv class=\"gtx-trans-icon\"\u003e\u003c\/div\u003e\n\u003c\/div\u003e","brand":"Pramila Swamy","offers":[{"title":"Default Title","offer_id":42095991128323,"sku":"HB00000994","price":270.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/WhatsAppImage2021-11-24at11.19.54AM_1.jpg?v=1637736976","url":"https:\/\/harivubooks.com\/products\/ooremba-udara-pramila-swamy","provider":"Harivu Books","version":"1.0","type":"link"}