Skip to product information
1 of 2

Viveka Shanabhaga

ಊರು ಭಂಗ

ಊರು ಭಂಗ

Publisher - ಅಕ್ಷರ ಪ್ರಕಾಶನ

Regular price Rs. 350.00
Regular price Rs. 350.00 Sale price Rs. 350.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 242

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

'ಅರ್ಥದ ಗೊಡವೆಯೂ ಬೇಡ, ಎಲ್ಲವನ್ನೂ ಒಂದು ಸೂತ್ರಕ್ಕೆ ಕಟ್ಟುವ ಹಟವೂ ಬೇಡ. ಒಂದಕ್ಕೊಂದು ಸಂಬಂಧ ಕಲ್ಪಿಸಿ ನಾವು ನಂಬಿದ ಅರ್ಥ ಹೊರಡಿಸುವುದರಲ್ಲೊಂದು ಬಗೆಯ ಅನ್ಯಾಯವಿದೆ. ಹಿಂಸೆಯಿದೆ.'

'ಅವಳ ಬೆನ್ನನ್ನು ಸವರಲೆಂದು ಎತ್ತಿದ ಕೈಯನ್ನು ಹಾಗೆ ಅಲ್ಲಿಯೇ ಇರಗೊಟ್ಟರು. ತಾನು ಜೊತೆಗಿದ್ದೇನೆನ್ನುವುದು ಹೇಳದೆಯೂ ಅವಳಿಗೆ ತಿಳಿಯಲಿ ದೇವರೇ ಎಂದು ಒಳಗೇ ಬೇಡಿಕೊಂಡರು. ಒಂದು ದಾಂಪತ್ಯದಲ್ಲಿ ಬಾಯಿಬಿಟ್ಟು ಹೇಳದೆಯೂ ಪರಸ್ಪರ ಜೀವಕ್ಕೆ ಅರಿವಾಗುವ ಎಷ್ಟೊಂದು ಸಂಗತಿಗಳಿರುತ್ತಾವಲ್ಲ ಎಂಬುದು ಅವರಿಗೆ ಆಗ ಮೊದಲ ಬಾರಿಗೆ ಹೊಳೆಯಿತು.'

View full details

Talk about your brand

Share information about your brand with your customers. Describe a product, make announcements, or welcome customers to your store.