Skip to product information
1 of 2

Dr. Shwetha B C

ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು

ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು

Publisher - ಸಾವಣ್ಣ ಪ್ರಕಾಶನ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 120

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಎಲ್ಲರೂ ಇಂದು ಸಾವಧಾನತೆಯ ಹಾಗೂ ನಮ್ಮ ಮೇಲೆ ನಾವು ಹೂಡಿಕೆ ಮಾಡುವುದು ಹೇಗೆಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ. `ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು ಇಲ್ಲಿನ ಪ್ರತಿ ಮ್ಯಾಜಿಕ್ ಮಂತ್ರಗಳು ಮನಸ್ಸನ್ನು ಹೇಗೆ ಉಪಯೋಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವುದು ಎಂಬ ತುಡಿತದ ರೂಪಕಗಳೇ ಆಗಿವೆ.

ಪುಸ್ತಕದ ಪ್ರತೀ ಲೇಖನಗಳು ಮಾನಸಿಕ ಸ್ವಯಂ-ಆರೈಕೆ ಜೊತೆಗೆ ದೇಹ ಹಾಗೂ ಮನಸ್ಸನ್ನು ಉತ್ತೇಜಿಸುವ ಸೃಜನಾತ್ಮಕ ಜೀವನ ಶೈಲಿಯ ರಚನೆಯ ಕುರಿತಾಗಿ ಮಾತನಾಡುತ್ತಾ ಹೋಗುತ್ತವೆ.

ಸಂವೇದನೆಗಳನ್ನುಆಲೋಚನೆಗಳನ್ನು ಈ ಕ್ಷಣದ ತುರ್ತಿಗೆ ಅಂಗೀಕರಿಸುತ್ತಶಾಂತಗೊಳಿಸುತ್ತಾನಿಭಾಯಿಸುತ್ತಾ ಆ ಮೂಲಕ ಬದುಕಿನ ದೀರ್ಘಕಾಲಿಕ ಮಾನಸಿಕ ಸುಸ್ಥಿರತೆಯಾಗಿ ಬದಲಾಯಿಸುವ ಮಾಂತ್ರಿಕ ಮಿಡಿತಗಳನ್ನು ಇಲ್ಲಿನ ಪ್ರತಿ ಅಕ್ಷರಗಳಲ್ಲೂ ಕಾಣಬಹುದಾಗಿದೆ.

ಇಲ್ಲಿರುವ 101 ಮ್ಯಾಜಿಕ್ ಮಂತ್ರಗಳು ಪ್ರತಿಧ್ವನಿಸುವುದು `ನಿಮ್ಮ ಮನಸ್ಸಿನ ನಾಯಕ/ನಾಯಕಿ ನೀವೇ ಎಂಬ ಘೋಷಣೆಯೊಂದನ್ನೇ.'

ದೇಹ-ಮನಸ್ಸು-ಮೆದುಳಿನ ಸೂಕ್ಷ್ಮಗಳನ್ನು ಅರಿಯುವ ಅಗತ್ಯವಾದ ಹೊಳಹುಗಳು ಇಲ್ಲಿನ ಪ್ರತಿ ಲೇಖನಗಳಲ್ಲೂ ಕೂಡಿವೆ. ಪುಸ್ತಕ ನಿಮ್ಮಲ್ಲೂ ಮ್ಯಾಜಿಕ್ ಮೂಡಿಸುತ್ತದೆ ಎಂಬ ನಂಬಿಕೆಯೊಂದಿಗೆ...

View full details

Talk about your brand

Share information about your brand with your customers. Describe a product, make announcements, or welcome customers to your store.