ಸಿ. ಪಿ. ನಾಗರಾಜ
Publisher:
Regular price
Rs. 140.00
Regular price
Sale price
Rs. 140.00
Unit price
per
Shipping calculated at checkout.
Couldn't load pickup availability
ಸಿ.ಪಿ.ನಾಗರಾಜ ಅವರ ಪಂಪ ಭಾರತ ಓದು ನಾಟಕ ರೂಪದಲ್ಲಿ ಪ್ರಕಟವಾಗಿರುವ ಕೃತಿ. ಪ್ರತಿಯೊಂದು ಪ್ರಸಂಗದಲ್ಲಿಯೂ ಪಂಪ ಭಾರತ ಪಠ್ಯದ ನಾಟಕ ರೂಪ, ಪದ ವಿಂಗಡಣೆ ಮತ್ತು ತಿರುಳು, ಪಂಪ ಭಾರತ ಪಠ್ಯ ಎಂಬ ಮೂರು ಭಾಗಗಳಿವೆ. ಹಳೆಗನ್ನಡ ಕಾವ್ಯಗಳನ್ನು ಜನರಿಗೆ ತಲುಪಿಸಲೆಂದು ಮಹಾಕವಿ ರನ್ನನ ಗದಾಯುದ್ಧ ಕಾವ್ಯವನ್ನು ನಾಟಕ ರೂಪದಲ್ಲಿ ಅಳವಡಿಸಿದ ಬಿ.ಎಂಶ್ರೀ ಅವರಿಂದ ಮೊದಲುಗೊಂಡು ನಮ್ಮ ಕನ್ನಡ ಲೇಖಕರು ಅನೇಕ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸುತ್ತಲೇ ಇದ್ದಾರೆ. ಈ ಹಾದಿಯಲ್ಲಿ ಸಿ.ಪಿ ನಾಗರಾಜ ಅವರು ‘ಪಂಪ ಭಾರತ ಓದು’ ಕೃತಿಯ ಮೂಲಕ ಒಂದು ಹೆಜ್ಜೆಯನ್ನು ಇಟ್ಟಿದ್ದಾರೆ.
